ಹೆಚ್‌ಎಂಟಿ ವಿವಾದ; ಅರಣ್ಯ, ಪರಿಸರಕ್ಕೆ ಘೋರ ಅನ್ಯಾಯ, ಸೇವಾ ಲೋಪ, ಬೇಲಿಯೇ ಎದ್ದು ಹೊಲ ಮೇಯ್ದಿತ್ತೇ?

ಬೆಂಗಳೂರು; ಎಚ್‌ಎಂಟಿ ವಶದಲ್ಲಿರುವ ಭೂಮಿಯು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದ ವ್ಯಾಜ್ಯ ನಿರ್ವಹಣಾಧಿಕಾರಿ ಐಎಫ್‌ಎಸ್‌ ಗೋಕುಲ್‌ ಅವರು ಅರಣ್ಯ ಮತ್ತು ಪರಿಸರಕ್ಕೆ ಘೋರ ಅನ್ಯಾಯವೆಸಗಿದ್ದಾರೆ. ಅಲ್ಲದೇ ಬೇಲಿಯೇ ಎದ್ದು ಹೊಲ ಮೇದಂತೆ ಎಂಬ ಗಾದೆ ಮಾತಿಗೂ ಅನ್ವರ್ಥವಾಗಿದ್ದರು ಎಂದು ಅರಣ್ಯ, ಪರಿಸರ ಜೀವಿಶಾಸ್ತ್ರ ಇಲಾಖೆಯು ತಿರುಗೇಟು ನೀಡಿದೆ.   ಎಚ್‌ಎಂಟಿ ಪ್ರಕರಣದಲ್ಲಿ ತಮ್ಮನ್ನು ಬಲಿಪಶು ಮಾಡಲಾಗುತ್ತಿದೆ ಎಂದು ಸರ್ಕಾರದ ವಿರುದ್ಧವೇ ಗೋಕುಲ್‌ ಅವರು ಗಂಭೀರ ಆರೋಪವೆಸಗಿ ಸಿಬಿಐನಿಂದ ರಕ್ಷಣೆ ಕೋರಿರುವ … Continue reading ಹೆಚ್‌ಎಂಟಿ ವಿವಾದ; ಅರಣ್ಯ, ಪರಿಸರಕ್ಕೆ ಘೋರ ಅನ್ಯಾಯ, ಸೇವಾ ಲೋಪ, ಬೇಲಿಯೇ ಎದ್ದು ಹೊಲ ಮೇಯ್ದಿತ್ತೇ?