ಇಸ್ಕಾನ್‌ಗೆ 5.23 ಎಕರೆ ಸರ್ಕಾರಿ ಬೀಳು ಜಮೀನು; ನಿಯಮ ಸಡಿಲಿಕೆಗೆ ಮುಂದಾದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು;  ಖಾಸಗಿ ಸಂಸ್ಥೆಯಾಗಿರುವ ಇಸ್ಕಾನ್‌ಗೆ 5 ಎಕರೆ 23 ಗುಂಟೆ ವಿಸ್ತೀರ್ಣ ಹೊಂದಿರುವ  ಸರ್ಕಾರಿ ಬೀಳು ಜಮೀನನ್ನು  ಮಂಜೂರು ಮಾಡುವ ಉದ್ದೇಶದಿಂದ ಕರ್ನಾಟಕ ಭೂ ಮಂಜೂರಾತಿ ನಿಯಮಗಳನ್ನೇ ಸಡಿಲಗೊಳಿಸಲು ಮುಂದಾಗಿರುವುದು ಇದೀಗ ಬಹಿರಂಗವಾಗಿದೆ.    ಇಸ್ಕಾನ್‌ ಸಂಸ್ಥೆಯು ಖಾಸಗಿ ಸಂಸ್ಥೆಯಾಗಿರುವ ಕಾರಣ ನಿಯಮಗಳ ಪ್ರಕಾರ ಸರ್ಕಾರಿ ಜಮೀನನ್ನು ಮಂಜೂರು ಮಾಡಲು ನಿಯಮಗಳಲ್ಲಿ ಅವಕಾಶವಿಲ್ಲ. ಆದರೂ ಸಹ ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969ರ ನಿಯಮ 27ನ್ನು ಕಾಂಗ್ರೆಸ್‌ ಸರ್ಕಾರವು  ಮುಂದಿರಿಸಿದೆ.      ಶೈಕ್ಷಣಿಕ ಉದ್ದೇಶಕ್ಕಾಗಿ ಜಮೀನು … Continue reading ಇಸ್ಕಾನ್‌ಗೆ 5.23 ಎಕರೆ ಸರ್ಕಾರಿ ಬೀಳು ಜಮೀನು; ನಿಯಮ ಸಡಿಲಿಕೆಗೆ ಮುಂದಾದ ಕಾಂಗ್ರೆಸ್‌ ಸರ್ಕಾರ