ಸೌಜನ್ಯ ಹತ್ಯೆ ಮರು ತನಿಖೆ; ಅಡ್ವೋಕೇಟ್ ಜನರಲ್ ಕಚೇರಿಯಿಂದ ಬಾರದ ಕಾನೂನು ಅಭಿಪ್ರಾಯ!

ಬೆಂಗಳೂರು: ಕುಮಾರಿ ಸೌಜನ್ಯ ಅವರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸಬೇಕೇ ಬೇಡವೇ ಎಂಬ ಕುರಿತು ರಾಜ್ಯದ ಅಡ್ವೋಕೇಟ್‌ ಜನರಲ್‌ ಅವರಿಂದ ಯಾವುದೇ ಅಭಿಪ್ರಾಯವೂ ಸರ್ಕಾರಕ್ಕೆ ಸಲ್ಲಿಕೆಯಾಗಿಲ್ಲ!   ಕುಮಾರಿ ಸೌಜನ್ಯ ಅವರ  ಅತ್ಯಾಚಾರ ಮತ್ತು  ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವ ಸಂಬಂಧ  ಒಳಾಡಳಿತ ಇಲಾಖೆಯು ಕೈಗೊಂಡಿರುವ ನಿರ್ಣಯದ ಕುರಿತು  ಆರ್‍‌ಟಿಐ ಮೂಲಕ ‘ದಿ ಫೈಲ್‌’ ಪಡೆದುಕೊಂಡಿರುವ 325 ಪುಟಗಳಲ್ಲಿ ಎಲ್ಲಿಯೂ ಅಡ್ವೋಕೇಟ್‌ ಜನರಲ್‌ ಅವರು ನೀಡಿರುವ ಅಭಿಪ್ರಾಯದ ಪ್ರತಿಯು … Continue reading ಸೌಜನ್ಯ ಹತ್ಯೆ ಮರು ತನಿಖೆ; ಅಡ್ವೋಕೇಟ್ ಜನರಲ್ ಕಚೇರಿಯಿಂದ ಬಾರದ ಕಾನೂನು ಅಭಿಪ್ರಾಯ!