ವಿದ್ಯಾರ್ಥಿ ವೇತನಕ್ಕೆ ಕೇಂದ್ರ ಅಡ್ಡಿ; ನೀತಿ ರೂಪಿಸದ ರಾಜ್ಯ, 4,254 ದಲಿತ ವಿದ್ಯಾರ್ಥಿಗಳಿಗೆ ಆಗಿದೆಯೇ ವಂಚನೆ?

ಬೆಂಗಳೂರು; ಭಾರತ ಸರ್ಕಾರದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದ ಮ್ಯಾನೇಜ್‌ಮೆಂಟ್‌ ಕೋಟಾದಡಿ ಆಯ್ಕೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಕೇಂದ್ರ ಸರ್ಕಾರವು ಹಿಂದೆ ಸರಿದಿದ್ದ ಕಾರಣ ಸುಮಾರು 4,254 ದಲಿತ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅಡ್ಡಿಯಾಗಿತ್ತು. ಈ ಸಂಖ್ಯೆಯು ಪ್ರಸಕ್ತ ಸಾಲಿನಲ್ಲಿ ದುಪ್ಪಟ್ಟುಗೊಂಡಿರುವುದು ಇದೀಗ ಬಹಿರಂಗವಾಗಿದೆ.   ಅಲ್ಲದೇ ಕೇಂದ್ರ ಸರ್ಕಾರದ ಪಾಲನ್ನೂ ರಾಜ್ಯ ಸರ್ಕಾರವೇ ಭರಿಸಲು ಮುಂದಾದಲ್ಲಿ ಹೆಚ್ಚುವರಿಯಾಗಿ ಆರ್ಥಿಕ ಪರಿಣಾಮಗಳು ಬೀರಲಿವೆ ಎಂದು ಹಿಂದಿನ ಬಿಜೆಪಿ ಸರ್ಕಾರದಲ್ಲಿ … Continue reading ವಿದ್ಯಾರ್ಥಿ ವೇತನಕ್ಕೆ ಕೇಂದ್ರ ಅಡ್ಡಿ; ನೀತಿ ರೂಪಿಸದ ರಾಜ್ಯ, 4,254 ದಲಿತ ವಿದ್ಯಾರ್ಥಿಗಳಿಗೆ ಆಗಿದೆಯೇ ವಂಚನೆ?