ಆರ್ಥಿಕ ಕ್ಲಿಷ್ಟತೆ, ಬೊಕ್ಕಸಕ್ಕೆ ಹೊರೆ; ವಿದ್ಯಾರ್ಥಿ ವೇತನಕ್ಕೆ ‘ಕೈ’ ಎತ್ತಿದ ಸರ್ಕಾರ, ರಾಗ ಬದಲಿಸಿತು ಸಮಾಜ ಕಲ್ಯಾಣ

ಬೆಂಗಳೂರು;  ಮ್ಯಾನೇಜ್‌ಮೆಂಟ್‌ ಕೋಟಾದಲ್ಲಿ ಪ್ರವೇಶ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮವನ್ನು ಮುಂದುವರೆಸುವ ಸಂಬಂಧ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೊಕ್ಕಸಕ್ಕೆ ಹೊರೆ ಎಂದು ಪ್ರಸ್ತಾವನೆಯನ್ನೇ ಒಪ್ಪದಿದ್ದ ಆರ್ಥಿಕ ಇಲಾಖೆಯ, ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿಯೂ  ಆರ್ಥಿಕ ಕ್ಲಿಷ್ಟತೆ ಕಾರಣವನ್ನು ಮುಂದೊಡ್ಡಿರುವುದು ಆರ್‍‌ಟಿಐ ದಾಖಲೆಗಳಿಂದ ಬಹಿರಂಗವಾಗಿದೆ.   ಮತ್ತೊಂದು ವಿಶೇಷವೆಂದರೇ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಸಂಬಂಧ ನೀತಿ ರೂಪಿಸಬೇಕು, ಇಲ್ಲದಿದ್ದರೆ ಹಾಸ್ಟೆಲ್‌ಗಳನ್ನು ಉನ್ನತ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಬೇಕು ಎಂದು ಶಿಫಾರಸ್ಸು … Continue reading ಆರ್ಥಿಕ ಕ್ಲಿಷ್ಟತೆ, ಬೊಕ್ಕಸಕ್ಕೆ ಹೊರೆ; ವಿದ್ಯಾರ್ಥಿ ವೇತನಕ್ಕೆ ‘ಕೈ’ ಎತ್ತಿದ ಸರ್ಕಾರ, ರಾಗ ಬದಲಿಸಿತು ಸಮಾಜ ಕಲ್ಯಾಣ