ಸರ್ಕಾರಿ ಜಾಗ ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್, ಯಾವ ಕಾಯ್ದೆಯಡಿ ನೋಂದಣಿಯಾಗಿದೆ?

ಬೆಂಗಳೂರು;  ಕಂದಾಯ, ನಗರಾಭಿವೃದ್ಧಿ ಇಲಾಖೆ ಅಧೀನದಲ್ಲಿರುವ ವಿವಿಧ ಸಕ್ಷಮ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿನ ಸರ್ಕಾರಿ ಭೂಮಿ, ಸಿ ಎ ನಿವೇಶನಗಳನ್ನು ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್‌, ಯಾವ ಕಾಯ್ದೆ ಅಡಿ ನೋಂದಣಿಯಾಗಿದೆ ಎಂಬ ಬಗ್ಗೆ ಯಾವುದೇ ದಾಖಲೆಗಳನ್ನೂ ಇಲಾಖೆಗಳಿಗೆ ನೀಡದೇ ಇರುವುದು ಇದೀಗ ಬಹಿರಂಗವಾಗಿದೆ.   ಸರ್ಕಾರದ ವಿವಿಧ ಇಲಾಖೆಗಳ ಹೆಸರಿನಲ್ಲಿರುವ ವಿವಿಧ ಸ್ವರೂಪದ ಮತ್ತು ವಿವಿಧ ಸಾರ್ವಜನಿಕ ಉದ್ದೇಶಗಳಿಗೆ, ನಾಗರಿಕ ಸೌಲಭ್ಯ ಉದ್ದೇಶಗಳಿಗೆ ಮೀಸಲಿರಿಸಿರುವ ಮತ್ತು ಕಾಯ್ದಿರಿಸಿರುವ ಸರ್ಕಾರಿ ಜಮೀನುಗಳನ್ನು ಶರವೇಗದಲ್ಲಿ  ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರಸ್‌ … Continue reading ಸರ್ಕಾರಿ ಜಾಗ ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್, ಯಾವ ಕಾಯ್ದೆಯಡಿ ನೋಂದಣಿಯಾಗಿದೆ?