ಕಾಂಗ್ರೆಸ್‌ ಕಚೇರಿ ಕಟ್ಟಡ ನಿರ್ಮಾಣ; ಪಂಚಾಯ್ತಿಗಳ ಜಾಗದ ಮೇಲೂ ಕಣ್ಣು ಹಾಕಿದ ಕಾಂಗ್ರೆಸ್‌ ಭವನ ಟ್ರಸ್ಟ್‌

ಬೆಂಗಳೂರು;  ಕಂದಾಯ, ನಗರಾಭಿವೃದ್ಧಿ ಇಲಾಖೆ ಅಧೀನದಲ್ಲಿರುವ ವಿವಿಧ ಸಕ್ಷಮ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿನ ಸರ್ಕಾರಿ ಭೂಮಿ, ಸಿ ಎ ನಿವೇಶನಗಳನ್ನು ಮಂಜೂರು ಮಾಡಿಸಿಕೊಳ್ಳುತ್ತಿರುವ ಕಾಂಗ್ರೆಸ್‌ ಭವನ ಟ್ರಸ್ಟ್‌, ಗ್ರಾಮ ಪಂಚಾಯ್ತಿಗಳ ಹೆಸರಿನಲ್ಲಿರುವ ಜಮೀನು, ನಿವೇಶನಗಳ ಮೇಲೂ ಕಣ್ಣು ಹಾಕಿದೆ.   ರಾಜ್ಯಾದ್ಯಂತ 100ಕ್ಕೂ ಹೆಚ್ಚು ಕಾಂಗ್ರೆಸ್‌ ಭವನಗಳನ್ನು ನಿರ್ಮಾಣ ಮಾಡಲು ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ನೀಡಿರುವ ಗುರಿ ಮುಟ್ಟಲು ಎಲ್ಲಾ ಸಚಿವರೂ ಇದೀಗ ನಗರ ಮತ್ತು ಗ್ರಾಮೀಣ ಸ್ಥಳೀಯ ಸರ್ಕಾರಗಳ … Continue reading ಕಾಂಗ್ರೆಸ್‌ ಕಚೇರಿ ಕಟ್ಟಡ ನಿರ್ಮಾಣ; ಪಂಚಾಯ್ತಿಗಳ ಜಾಗದ ಮೇಲೂ ಕಣ್ಣು ಹಾಕಿದ ಕಾಂಗ್ರೆಸ್‌ ಭವನ ಟ್ರಸ್ಟ್‌