ಹೆಚ್‌ಎಂಟಿ ಪ್ರಕರಣ; ಆದೇಶಗಳ ನೈಜತೆ ಪರಿಶೀಲಿಸಿಲ್ಲ, ಖಾತ್ರಿಪಡಿಸಿಕೊಳ್ಳಲೂ ಇಲ್ಲ, ಸಮಜಾಯಿಷಿ ಒಪ್ಪದ ಸರ್ಕಾರ

ಬೆಂಗಳೂರು; ಹೆಚ್‌ಎಂಟಿ ಅರಣ್ಯ ಜಮೀನಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಫ್‌ಎಸ್‌ ಅಧಿಕಾರಿ ಆರ್‍‌ ಗೋಕುಲ್‌ ಅವರು ಮಧ್ಯಂತರ ಅರ್ಜಿ ಸಲ್ಲಿಸುವ ಪೂರ್ವದಲ್ಲಿ ಮೂಲ ದಾಖಲೆಗಳ ಸತ್ಯಾಸತ್ಯತೆಯನ್ನು ಇಲಾಖೆಯ ಅಂದಿನ ಪ್ರಧಾನ ಕಾರ್ಯದರ್ಶಿಯಾಗಿದ್ದ ಸ್ಮಿತಾ ಬಿಜ್ಜೂರ್‍‌ ಅವರು ಸಹ ಖಾತ್ರಿಪಡಿಸಿಕೊಂಡಿರಲಿಲ್ಲ.   ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಮಿತಾ ಬಿಜ್ಜೂರ್‍‌ ಅವರು ಸರ್ಕಾರಕ್ಕೆ ನೀಡಿದ್ದ ಸಮಜಾಯಿಷಿಯನ್ನು ಸರ್ಕಾರವು ಅಂಗೀಕರಿಸಿಲ್ಲ. ಅದೇ ರೀತಿ ಅರಣ್ಯ, ಪರಿಸರ ಜೀವಿಶಾಸ್ತ್ರ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಸಂದೀಪ್‌ ದವೆ, ಎಪಿಸಿಸಿಎಫ್‌ ವಿಜಯ್‌ ಕುಮಾರ್‍‌ ಗೋಗಿ … Continue reading ಹೆಚ್‌ಎಂಟಿ ಪ್ರಕರಣ; ಆದೇಶಗಳ ನೈಜತೆ ಪರಿಶೀಲಿಸಿಲ್ಲ, ಖಾತ್ರಿಪಡಿಸಿಕೊಳ್ಳಲೂ ಇಲ್ಲ, ಸಮಜಾಯಿಷಿ ಒಪ್ಪದ ಸರ್ಕಾರ