ವಿದ್ಯಾರ್ಥಿ ವೇತನಕ್ಕೆ ಅನುದಾನ ಕೊರತೆ; 48,019 ಅರ್ಜಿಗಳಿಗೆ ಇನ್ನೂ ದೊರೆಯದ ಅನುಮೋದನೆ

ಬೆಂಗಳೂರು; ಹಿಂದುಳಿದ ವರ್ಗಗಳು, ಪರಿಶಿಷ್ಟ ವರ್ಗಗಳು ಮತ್ತು  ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್‌ ಪೂರ್ವ ರಾಜ್ಯ  ವಿದ್ಯಾರ್ಥಿ ವೇತನ ಪಾವತಿಸಲು ಅನುದಾನ ಕೊರತೆ ಎದುರಾಗಿದೆ. ಹೀಗಾಗಿ 2024-25ನೇ ಸಾಲಿಗೆ ಸಂಬಂಧಿಸಿದಂತೆ ಈ ಮೂರು ಇಲಾಖೆಗಳ ವ್ಯಾಪ್ತಿಯಲ್ಲಿ 48,019 ಅರ್ಜಿಗಳಿಗೆ ಇನ್ನೂ ಅನುಮೋದನೆ ದೊರೆತಿಲ್ಲ.   ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ 2025ರ ಮೇ 30 ಮತ್ತು 31ರಂದು ನಡೆದಿದ್ದ   ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಮ್ಮೇಳನದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಒದಗಿಸಿರುವ ಅಂಕಿ ಅಂಶಗಳ … Continue reading ವಿದ್ಯಾರ್ಥಿ ವೇತನಕ್ಕೆ ಅನುದಾನ ಕೊರತೆ; 48,019 ಅರ್ಜಿಗಳಿಗೆ ಇನ್ನೂ ದೊರೆಯದ ಅನುಮೋದನೆ