ಸಾಮಾಜಿಕ ಬಹಿಷ್ಕಾರ ತಡೆಗಟ್ಟುವಿಕೆ, ನಿಷೇಧ, ಪರಿಹಾರ ವಿಧೇಯಕ ಮಂಡನೆಗೆ ಸಿದ್ಧತೆ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟೂರು ಸಿದ್ದರಾಮನಹುಂಡಿ ಗ್ರಾಮದ ಬಳಿ ಇರುವ ಶ್ರೀನಿವಾಸಪುರ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸ್ವಕ್ಷೇತ್ರ ಕನಕಪುರದಲ್ಲಿ ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ ಸರ್ಕಾರವು  ಕರ್ನಾಟಕ ಸಾಮಾಜಿಕ ಬಹಿಷ್ಕಾರ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ ) ವಿಧೇಯಕ 2025ನ್ನು ಮಂಡಿಸಲು ಸಿದ್ಧತೆ ನಡೆಸಿದೆ.   ಮಹಾರಾಷ್ಟ್ರ ರಾಜ್ಯ ಸರ್ಕಾರವು ಈಗಾಗಲೇ ಸಾಮಾಜಿಕ ಬಹಿಷ್ಕಾರವನ್ನು ಅಪರಾಧೀಕರಿಸಿದ ಮೊದಲ ರಾಜ್ಯವಾಗಿದೆ. 2016ರಲ್ಲಿ ಮಹಾರಾಷ್ಟ್ರ ಸರ್ಕಾರವು ಸಾಮಾಜಿಕ ಬಹಿಷ್ಕಾರ ಕಾಯಿದೆಯು … Continue reading ಸಾಮಾಜಿಕ ಬಹಿಷ್ಕಾರ ತಡೆಗಟ್ಟುವಿಕೆ, ನಿಷೇಧ, ಪರಿಹಾರ ವಿಧೇಯಕ ಮಂಡನೆಗೆ ಸಿದ್ಧತೆ; ಸಚಿವ ಸಂಪುಟಕ್ಕೆ ಪ್ರಸ್ತಾವ