ಆರ್‍‌ಸಿಬಿ ಸಂಭ್ರಮಾಚರಣೆ ಅನುಮತಿಗೆ ನಿರಾಕರಿಸಿ ದೂರು ನೀಡಿದ್ದ ಇನ್ಸ್‌ಪೆಕ್ಟರ್‍‌ ಅಮಾನತು; ಕರ್ತವ್ಯ ಪಾಲನೆಗೆ ಶಿಕ್ಷೆ?

ಬೆಂಗಳೂರು; ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಐಪಿಎಲ್‌ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಸಂಭ್ರಮಾಚರಣೆಗೆ ಪೊಲೀಸ್‌ ಇನ್ಸ್‌ಪೆಕ್ಟರ್‍‌ ಗಿರೀಶ್‌ ಅವರು ಅನುಮತಿ ನಿರಾಕರಿಸಿದ್ದ ಪೊಲೀಸ್‌ ಇನ್ಸ್‌ಪೆಕ್ಟರ್‍‌ ಗಿರೀಶ್‌ ಅವರನ್ನೂ ಸಹ ಅಮಾನತುಗೊಳಿಸಿರುವುದು ಪೊಲೀಸ್‌ ಇಲಾಖೆಯಲ್ಲಿ ತೀವ್ರ ವಿರೋಧಕ್ಕೆ ಕಾರಣವಾಗಿದೆ.   ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ, ಡಿಎನ್‌ಎ ಮತ್ತು ಆರ್‍‌ಸಿಬಿ ಪ್ರಾಂಚೈಸಿ ಅವರು ಸಂಭ್ರಮಾಚರಣೆ ನಡೆಸಲು ಒತ್ತಡ ಹೇರಿದ್ದರು. ಆದರೆ  ಪೊಲೀಸ್‌ ಇನ್ಸ್‌ಪೆಕ್ಟರ್‍‌  ಅವರು ಮಣಿದಿರಲಿಲ್ಲ. ಪೊಲೀಸರ ಅನುಮತಿ ಇಲ್ಲದೇ ಕಾರ್ಯಕ್ರಮ ಆಯೋಜಿಸಿದ್ದರಿಂದಾಗಿಯೇ ಭಾರೀ ಪ್ರಮಾಣದಲ್ಲಿ  ಅಸ್ತವ್ಯಸ್ತ … Continue reading ಆರ್‍‌ಸಿಬಿ ಸಂಭ್ರಮಾಚರಣೆ ಅನುಮತಿಗೆ ನಿರಾಕರಿಸಿ ದೂರು ನೀಡಿದ್ದ ಇನ್ಸ್‌ಪೆಕ್ಟರ್‍‌ ಅಮಾನತು; ಕರ್ತವ್ಯ ಪಾಲನೆಗೆ ಶಿಕ್ಷೆ?