ಆರ್‍‌ಸಿಬಿ ಸಂಭ್ರಮಾಚರಣೆ; ರಾಜ್ಯಪಾಲರಿಗೆ ಆಹ್ವಾನ ನೀಡಿದ್ದು ಸಿಎಂ, ಇಂಡಿಯಾ ಟುಡೆ ವರದಿ

ಬೆಂಗಳೂರು; ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್‍‌ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರನ್ನು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆಹ್ವಾನಿಸಿದ್ದರು ಎಂದು ರಾಜಭವನ ಮೂಲಗಳನ್ನಾಧರಿಸಿ ಇಂಡಿಯಾ ಟುಡೆ ಜಾಲತಾಣವು ವರದಿ ಪ್ರಕಟಿಸಿದೆ.   ಆರ್‍‌ಸಿಬಿ ಸಂಭ್ರಮಾಚರಣೆಗೆ ರಾಜ್ಯಪಾಲರನ್ನು ಆಹ್ವಾನಿಸಿದ್ದು ಯಾರು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರನ್ನು ಮಾಧ್ಯಮಗಳು ಪ್ರಶ್ನಿಸಿದ್ದವು. ಆಗ ಡಿ ಕೆ ಶಿವಕುಮಾರ್‍‌ ಅವರು ರಾಜ್ಯಪಾಲರನ್ನೇ ಈ ಬಗ್ಗೆ ಕೇಳಿ ಎಂದು ಉತ್ತರಿಸಿ ಜಾರಿಕೊಂಡಿದ್ದರು.   ಇದೀಗ ಇಂಡಿಯಾ … Continue reading ಆರ್‍‌ಸಿಬಿ ಸಂಭ್ರಮಾಚರಣೆ; ರಾಜ್ಯಪಾಲರಿಗೆ ಆಹ್ವಾನ ನೀಡಿದ್ದು ಸಿಎಂ, ಇಂಡಿಯಾ ಟುಡೆ ವರದಿ