ಕಾಲ್ತುಳಿತ; ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾರ್ಗಸೂಚಿಗಳ ಉಲ್ಲಂಘನೆ, ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು; ಆರ್‍‌ಸಿಬಿ ಸಂಭ್ರಮಾಚರಣೆಯನ್ನು ಚಿನ್ನಸ್ವಾಮಿ ಕ್ರೀಡಾಂಗಣ ಮತ್ತು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಸರ್ಕಾರ ಮತ್ತು ಕ್ರೀಡಾಂಗಣದ ವ್ಯವಸ್ಥಾಪಕರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹೊರಡಿಸಿದ್ದ ಮಾರ್ಗಸೂಚಿಗಳನ್ನೂ ಉಲ್ಲಂಘಿಸಿತ್ತು.   ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿರುವ ಹೊತ್ತಿನಲ್ಲೇ ಕರ್ನಾಟಕ ವಿಧಾನಪರಿಷತ್‌ನ ಮಾಜಿ ಸದಸ್ಯ ಮೋಹನ್‌ ಕೊಂಡಜ್ಜಿ ಅವರು ವಿಪತ್ತು ನಿರ್ವಹಣೆ ಅಂಶಗಳನ್ನು ಹೈಕೋರ್ಟ್‌ನ ಮುಂದಿರಿಸಿದ್ದಾರೆ.   ಈ ಸಂಬಂಧ ಅವರು ಹೈಕೋರ್ಟ್‌ಗೆ  ಮಧ್ಯಂತರ … Continue reading ಕಾಲ್ತುಳಿತ; ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾರ್ಗಸೂಚಿಗಳ ಉಲ್ಲಂಘನೆ, ಹೈಕೋರ್ಟ್‌ಗೆ ಅರ್ಜಿ