ಪಿಎಸ್‌ಐ ನೇಮಕ ಹಗರಣ; ಡಿವೈಎಸ್ಪಿ ಶಾಂತಕುಮಾರ್ ಸೇರಿ ನಾಲ್ವರ ಅಮಾನತು ತೆರವುಗೊಳಿಸಿದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು; ಪಿಎಸ್‌ಐ ನೇಮಕಾತಿ ಪ್ರಕ್ರಿಯೆಯಲ್ಲಿ 31ನೇ ಆರೋಪಿಯಾಗಿರುವ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ನಾಲ್ವರು ಪೊಲೀಸ್‌ ಅಧಿಕಾರಿಗಳ ವಿರುದ್ಧದ ಇಲಾಖೆ ವಿಚಾರಣೆ ಬಾಕಿ ಇರಿಸಿ ಅಮಾನತಿನಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿರುವುದು ಇದೀಗ ಬಹಿರಂಗವಾಗಿದೆ.   ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐ ಹಗರಣದ ಕುರಿತು ಪ್ರತಿಪಕ್ಷ ಸ್ಥಾನದಲ್ಲಿದ್ದ ಕಾಂಗ್ರೆಸ್‌,  ಇದನ್ನು  ಸರ್ಕಾರದ ವಿರುದ್ಧ ದೊಡ್ಡ ಅಸ್ತ್ರದಂತೆ ಬಳಸಿಕೊಂಡಿತ್ತು. ಆದರೀಗ ಅದೇ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಇಲಾಖೆ ವಿಚಾರಣೆ ಬಾಕಿ ಇರಿಸಿ ಅಮಾನತಿನಿಂದ ಬಿಡುಗಡೆಗೊಳಿಸಿರುವುದು ಚರ್ಚೆಗೆ ಗ್ರಾಸವಾಗಿದೆ.   … Continue reading ಪಿಎಸ್‌ಐ ನೇಮಕ ಹಗರಣ; ಡಿವೈಎಸ್ಪಿ ಶಾಂತಕುಮಾರ್ ಸೇರಿ ನಾಲ್ವರ ಅಮಾನತು ತೆರವುಗೊಳಿಸಿದ ಕಾಂಗ್ರೆಸ್‌ ಸರ್ಕಾರ