ಪ್ರಧಾನಮಂತ್ರಿ ಆವಾಸ್‌ಗೆ ಆಯ್ಕೆ; ನಿಗದಿತ ಗುರಿ ಮುಟ್ಟದ ವಸತಿ ಇಲಾಖೆ, ಕಳಪೆ ಸಾಧನೆ, ಶೇ.26ರಷ್ಟು ಪ್ರಗತಿ

ಬೆಂಗಳೂರು; ಪ್ರಧಾನಮಂತ್ರಿ ಆವಾಸ್‌ ಮತ್ತು ವಿವಿಧ ವಸತಿ ಯೋಜನೆಗಳಡಿಯಲ್ಲಿ ನಗರ ಮತ್ತು ಗ್ರಾಮೀಣ ನಿವೇಶನ ಯೋಜನೆಯಡಿ ರಾಜ್ಯದ ಹಲವು ಜಿಲ್ಲೆಗಳು ನಿರೀಕ್ಷಿತ ಪ್ರಗತಿಯನ್ನು ಸಾಧಿಸಿಲ್ಲ. ವಿಶೇಷವಾಗಿ  ಉಡುಪಿ ಮತ್ತು ಬೆಂಗಳೂರು ನಗರ ಜಿಲ್ಲೆಗೆ ಪ್ರಧಾನ ಮಂತ್ರಿ ಆವಾಸ್‌ ಯೋಜನೆಗೆ ಫಲಾನುಭವಿಗಳ ಆಯ್ಕೆಗೆ ನೀಡಿದ್ದ ಗುರಿಯನ್ನೇ ತಲುಪಿಲ್ಲ. ರಾಜ್ಯದ 31 ಜಿಲ್ಲೆಗಳಲ್ಲಿ ಈ ಯೋಜನೆಯಡಿ ಒಟ್ಟಾರೆ ಶೇ. 26ರಷ್ಟು ಮಾತ್ರ ಪ್ರಗತಿ ಸಾಧಿಸಿದೆ.   ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಸಚಿವ ಡಾ ಹೆಚ್‌ ಸಿ ಮಹದೇವಪ್ಪ, ಪಶು … Continue reading ಪ್ರಧಾನಮಂತ್ರಿ ಆವಾಸ್‌ಗೆ ಆಯ್ಕೆ; ನಿಗದಿತ ಗುರಿ ಮುಟ್ಟದ ವಸತಿ ಇಲಾಖೆ, ಕಳಪೆ ಸಾಧನೆ, ಶೇ.26ರಷ್ಟು ಪ್ರಗತಿ