ಸೌಜನ್ಯ ಕೊಲೆ; ಕಡತ ಸಾರ್ವಜನಿಕಗೊಳಿಸಬಹುದೇ, ಸಿಬಿಐ ಅಭಿಪ್ರಾಯ ಕೋರಿದ ಸರ್ಕಾರ

ಬೆಂಗಳೂರು: ಕುಮಾರಿ  ಸೌಜನ್ಯ  ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ ಆದಂ ಉಸ್ಮಾನ್‌ ಮತ್ತು ಡಾ ಎನ್‌ ರಶ್ಮಿ ಅವರ ವಿರುದ್ಧ ಕಠಿಣ ದಂಡನೆ ವಿಧಿಸಬೇಕು ಎಂದು  ಸಿಬಿಐ ಸಂಸ್ಥೆಯು ಮಾಡಿದ್ದ ಶಿಫಾರಸ್ಸಿನ ಕುರಿತು ಕೈಗೊಂಡಿರುವ ಕ್ರಮಗಳ ಕುರಿತಾದ ಮಾಹಿತಿಯನ್ನು ಸಾರ್ವಜನಿಕಗೊಳಿಸಬಹುದೇ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಿಬಿಐ ಸಂಸ್ಥೆಗೆ ಪತ್ರ ಬರೆದಿದೆ.   ಡಾ ಆದಂ ಉಸ್ಮಾನ್‌ ಮತ್ತು ಡಾ ಎನ್‌ ರಶ್ಮಿ ಅವರ ವಿರುದ್ಧ ಕಠಿಣ ದಂಡನೆ ವಿಧಿಸಲು ಸಿಬಿಐ ಶಿಫಾರಸ್ಸು ಮಾಡಿತ್ತು. … Continue reading ಸೌಜನ್ಯ ಕೊಲೆ; ಕಡತ ಸಾರ್ವಜನಿಕಗೊಳಿಸಬಹುದೇ, ಸಿಬಿಐ ಅಭಿಪ್ರಾಯ ಕೋರಿದ ಸರ್ಕಾರ