ಲೋಕಾ ಹೆಸರಿನಲ್ಲಿ ವಸೂಲಿ; ಬಂಧಿತ ಆರೋಪಿಯೊಂದಿಗೆ ಮೂವರು ಸಚಿವರ ಆಪ್ತ ಕಾರ್ಯದರ್ಶಿಗಳ ನಂಟು?
ಬೆಂಗಳೂರು; ಲೋಕಾಯುಕ್ತ ಹೆಸರು ಹೇಳಿ ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಂತರ ರುಪಾಯಿ ವಸೂಲು ಮಾಡಿರುವ ಪ್ರಕರಣದಲ್ಲಿ ಬಂಧಿತ ಆರೋಪಿ ನಿಂಗಪ್ಪ ಎಂಬಾತನೊಂದಿಗೆ ಹಾಲಿ ರಾಜ್ಯ ಸರ್ಕಾರದ ಪ್ರಭಾವಿ ಮೂವರು ಸಚಿವರ ಆಪ್ತ ಕಾರ್ಯದರ್ಶಿಗಳು ನಿಕಟ ಸಂಪರ್ಕ ಹೊಂದಿದ್ದರು ಎಂದು ಗೊತ್ತಾಗಿದೆ. ಅಲ್ಲದೇ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಎಸ್ಪಿ ಶ್ರೀನಾಥ ಜೋಷಿ ಅವರೊಂದಿಗೆ ಮುಖ್ಯಮಂತ್ರಿ ಸಚಿವಾಲಯದ ಉನ್ನತ ಅಧಿಕಾರಿಗಳಿಬ್ಬರು ನಿಕಟ ಸಂಪರ್ಕ ಹೊಂದಿದ್ದರು ಮತ್ತು ಕೆಲವು ಪ್ರಕರಣಗಳಲ್ಲಿ ಅವರು ನೆರವು ಕೋರಿದ್ದರು ಎಂದು ತಿಳಿದು … Continue reading ಲೋಕಾ ಹೆಸರಿನಲ್ಲಿ ವಸೂಲಿ; ಬಂಧಿತ ಆರೋಪಿಯೊಂದಿಗೆ ಮೂವರು ಸಚಿವರ ಆಪ್ತ ಕಾರ್ಯದರ್ಶಿಗಳ ನಂಟು?
Copy and paste this URL into your WordPress site to embed
Copy and paste this code into your site to embed