ಹಣ ವಸೂಲಿ, ಕ್ರಿಪ್ಟೋ ಕರೆನ್ಸಿಯಲ್ಲಿಯೂ ಹೂಡಿಕೆ; ‘ದಿ ಫೈಲ್’ ವರದಿ ಬೆನ್ನಲ್ಲೇ ಬಿಡುಗಡೆಯಾದ ಪತ್ರಿಕಾ ಹೇಳಿಕೆ
ಬೆಂಗಳೂರು; ಲೋಕಾಯುಕ್ತ ಹೆಸರು ಹೇಳಿ ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಂತರ ರುಪಾಯಿ ವಸೂಲು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ನಿಂಗಪ್ಪ ಅಬಕಾರಿ ಇಲಾಖೆಯ ವಿವಿಧ ಅಧಿಕಾರಿಗಳಿಂದ ಕಳೆದ 6 ತಿಂಗಳಿನಿಂದಲೂ ಹಣವನ್ನು ವಸೂಲಿ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಪ್ರಕರಣವು ಅಧಿಕಾರಿಗಳ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗುತ್ತಿದ್ದಂತೆ ಲೋಕಾಯುಕ್ತ ಪೊಲೀಸ್ ವಿಭಾಗವು ಇದೀಗ ಅಧಿಕೃತವಾಗಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಬಂಧಿತ ಆರೋಪಿ ನಿಂಗಪ್ಪ ಎಂಬಾತನೊಂದಿಗೆ ಹಾಲಿ ರಾಜ್ಯ ಸರ್ಕಾರದ ಪ್ರಭಾವಿ ಮೂವರು ಸಚಿವರ ಆಪ್ತ … Continue reading ಹಣ ವಸೂಲಿ, ಕ್ರಿಪ್ಟೋ ಕರೆನ್ಸಿಯಲ್ಲಿಯೂ ಹೂಡಿಕೆ; ‘ದಿ ಫೈಲ್’ ವರದಿ ಬೆನ್ನಲ್ಲೇ ಬಿಡುಗಡೆಯಾದ ಪತ್ರಿಕಾ ಹೇಳಿಕೆ
Copy and paste this URL into your WordPress site to embed
Copy and paste this code into your site to embed