ಲೋಕಾ ಎಸ್ಪಿ ಜೋಷಿ, ನಿಂಗಪ್ಪನೊಂದಿಗೆ ಅಬಕಾರಿ ಸಚಿವ ತಿಮ್ಮಾಪುರ ನಂಟು; ಐಷಾರಾಮಿ ಹೋಟೆಲ್‌ನಲ್ಲಿ ಭೇಟಿ?

ಬೆಂಗಳೂರು;  ಲೋಕಾಯುಕ್ತ ಹೆಸರು ಹೇಳಿ ಹಣ ವಸೂಲಿ ಮಾಡುತ್ತಿದ್ದ ಎಂಬ ಆರೋಪದ ಮೇರೆಗೆ ಬಂಧಿತನಾಗಿರುವ ಆರೋಪಿ ನಿಂಗಪ್ಪನ ಪ್ರಕರಣವು ಅಧಿಕಾರಿಗಳ ವರ್ಗದಲ್ಲಿ ಭಾರೀ ಸಂಚಲನ ಮೂಡಿಸಿರುವ ಹೊತ್ತಿನಲ್ಲೇ ಇದೀಗ ನೇರವಾಗಿ ಅಬಕಾರಿ ಸಚಿವ ಆರ್‍‌ ಬಿ ತಿಮ್ಮಾಪುರ ಅವರ ಹೆಸರು ತಳಕು ಹಾಕಿಕೊಂಡಿದೆ.   ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎಸ್ಪಿ ಶ್ರೀನಾಥ ಜೋಷಿ  ಅವರನ್ನು ಅಬಕಾರಿ ಸಚಿವ ಆರ್‍‌ ಬಿ ತಿಮ್ಮಾಪುರ ಅವರೊಂದಿಗೆ ಆರೋಪಿ ನಿಂಗಪ್ಪ ಭೇಟಿ ಮಾಡಿಸಿದ್ದ ಎಂಬ ಸಂಗತಿಯು ಇದೀಗ ಗೊತ್ತಾಗಿದೆ. ಈ … Continue reading ಲೋಕಾ ಎಸ್ಪಿ ಜೋಷಿ, ನಿಂಗಪ್ಪನೊಂದಿಗೆ ಅಬಕಾರಿ ಸಚಿವ ತಿಮ್ಮಾಪುರ ನಂಟು; ಐಷಾರಾಮಿ ಹೋಟೆಲ್‌ನಲ್ಲಿ ಭೇಟಿ?