ಲೋಕಾ ಹೆಸರಿನಲ್ಲಿ ಹಣ ವಸೂಲಿ ಪ್ರಕರಣ; ಕಾಂಗ್ರೆಸ್‌ ಪಕ್ಷದ ಬುಡಕ್ಕೆ ಬರಲಿದೆಯೇ, ಹವಾಲಾ ನಂಟಿದೆಯೇ?

ಬೆಂಗಳೂರು;  ಲೋಕಾಯುಕ್ತ ಹೆಸರಿನಲ್ಲಿ ಹಣಕ್ಕಾಗಿ ಬೇಡಿಕೆ ಇರಿಸಿದ್ದ ಪ್ರಕರಣವು ಇದೀಗ ನೇರವಾಗಿ ಕಾಂಗ್ರೆಸ್‌ ಸರ್ಕಾರದ ಬುಡಕ್ಕೆ ಬರುತ್ತಿದೆ.  ಬಂಧಿತ ಆರೋಪಿ ನಿಂಗಪ್ಪ ನೇರವಾಗಿ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಅವರ ಹೆಸರನ್ನು ಹೇಳಿದ್ದರೂ ಸಹ ಕಾಂಗ್ರೆಸ್‌ ಪಕ್ಷ ಮತ್ತು ರಾಜ್ಯ ಸರ್ಕಾರವು ಮೌನ ವಹಿಸಿದೆ.   ಏಕೆಂದರೇ ಈ ಪ್ರಕರಣದ ಪ್ರಮುಖ ಆರೋಪಿ ನಿಂಗಪ್ಪ,  ಕಾಂಗ್ರೆಸ್‌ ಪಕ್ಷದ ಸಂಘಟನೆಯಲ್ಲಿದ್ದ. ಹೀಗಾಗಿಯೇ ಸರ್ಕಾರದ ಯಾರೊಬ್ಬರೂ ಸಹ ಈ ಪ್ರಕರಣದ ಬಗ್ಗೆ ಬಾಯಿಬಿಡುತ್ತಿಲ್ಲ. ಪ್ರಕರಣದ ತನಿಖೆಯು ಆಳಕ್ಕೆ ಇಳಿದಂತೆಲ್ಲಾ … Continue reading ಲೋಕಾ ಹೆಸರಿನಲ್ಲಿ ಹಣ ವಸೂಲಿ ಪ್ರಕರಣ; ಕಾಂಗ್ರೆಸ್‌ ಪಕ್ಷದ ಬುಡಕ್ಕೆ ಬರಲಿದೆಯೇ, ಹವಾಲಾ ನಂಟಿದೆಯೇ?