ತಿಂಗಳಿಗೆ 3 ಲಕ್ಷಕ್ಕೆ ಬೇಡಿಕೆ, ಹಣದ ಮೌಲ್ಯಕ್ಕೆ ‘ಕೆ ಜಿ’ ಕೋಡ್‌ವರ್ಡ್‌; ಅಧಿಕಾರಿಗಳ ಹೆಸರು ಬಾಯ್ಬಿಟ್ಟ ನಿಂಗಪ್ಪ

ಬೆಂಗಳೂರು;  ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಲು ಲೋಕಾಯುಕ್ತ ಎಸ್‌ ಪಿ ಶ್ರೀನಾಥ್‌ ಜೋಷಿ ಅವರೇ ನೇರವಾಗಿ ಆರೋಪಿ ನಿಂಗಪ್ಪನಿಗೆ ಪರಿಚಿತ ಅಧಿಕಾರಿಗಳ ಮೊಬೈಲ್‌ ನಂಬರ್‍‌ಗಳನ್ನೂ ಕಳಿಸಿದ್ದರು!   ಆರೋಪಿ ನಿಂಗಪ್ಪ,  ಸಿಎಲ್‌-7 ಲೈಸೆನ್ಸ್‌ಗಳನ್ನು ಕೊಡಿಸುವುದರಲ್ಲಿಯೂ ನಿಷ್ಣಾತನಾಗಿದ್ದ. ಇದಕ್ಕಾಗಿ ಅಬಕಾರಿ ಇಲಾಖೆಯ ಹಲವು ಡಿಸಿ ಮತ್ತು ಆಯುಕ್ತರುಗಳ ಸಂಪರ್ಕ ಹೊಂದಿದ್ದ. ಲೋಕಾಯುಕ್ತದಲ್ಲಿ ವಿಚಾರಣೆ ಎದುರಿಸುತ್ತಿದ್ದರು ಎನ್ನಲಾಗಿರುವ ಅಬಕಾರಿ ಆಯುಕ್ತರುಗಳಿಂದ ಲಕ್ಷಾಂತರ ರುಪಾಯಿಗಳನ್ನು ವಸೂಲಿ ಮಾಡಿದ್ದ!   ಹಾಗೆಯೇ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ತಿಂಗಳಿಗೆ 3 ಲಕ್ಷ ರು. ಹಣಕ್ಕಾಗಿ … Continue reading ತಿಂಗಳಿಗೆ 3 ಲಕ್ಷಕ್ಕೆ ಬೇಡಿಕೆ, ಹಣದ ಮೌಲ್ಯಕ್ಕೆ ‘ಕೆ ಜಿ’ ಕೋಡ್‌ವರ್ಡ್‌; ಅಧಿಕಾರಿಗಳ ಹೆಸರು ಬಾಯ್ಬಿಟ್ಟ ನಿಂಗಪ್ಪ