ನಿಂಗಪ್ಪನಿಗೆ ಅಬಕಾರಿ, ಬಿಬಿಎಂಪಿ ಅಧಿಕಾರಿಗಳೇ ಗುರಿ; ಎಫ್‌ಐಆರ್‍‌ನಲ್ಲಿಲ್ಲ ಎಸ್ಪಿ ಜೋಷಿ ಹೆಸರು

ಬೆಂಗಳೂರು; ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ನಡೆಯುತ್ತಿದ್ದ ಸುಲಿಗೆ ದಂಧೆಯಲ್ಲಿ ಭಾಗಿಯಾದ ಆರೋಪದಡಿ ಬಂಧನಕ್ಕೊಳಗಾಗಿರುವ ಆರೋಪಿ ವಜಾಗೊಂಡಿರುವ ಮುಖ್ಯ ಪೇದೆ ನಿಂಗಪ್ಪ ಸಾವಂತ್‌, ಅಬಕಾರಿ ಇಲಾಖೆಯ ಅಧಿಕಾರಿಗಳನ್ನೇ ಹೆಚ್ಚು ಗುರಿಯಾಗಿಸಿಕೊಂಡು ವಸೂಲಿಗಿಳಿದಿದ್ದ!   ಅಲ್ಲದೇ ನಿಂಗಪ್ಪ ಸಾವಂತ್‌, ಲೋಕಾಯುಕ್ತ ಸಂಸ್ಥೆಯಲ್ಲಿದ್ದ ಕೆಲವು ಅಧಿಕಾರಿಗಳ ನೆರವಿನೊಂದಿಗೆ ಇತರೆ ಇಲಾಖೆಯ ಅಧಿಕಾರಿಗಳ ಮಾಹಿತಿಯನ್ನೂ ಸಂಗ್ರಹಿಸುತ್ತಿದ್ದ. ಅವರಿಂದಲೂ ಹಣವನ್ನು ವಸೂಲಿ ಮಾಡುತ್ತಿದ್ದ!   ಹಾಗೆಯೇ ಲೋಕಾಯುಕ್ತದ ಹೆಸರು ಹೇಳಿಕೊಂಡು ವಸೂಲಿಗಿಳಿಯುತ್ತಿದ್ದ ಕೆಲವು ವ್ಯಕ್ತಿಗಳು, ಇಂತಹ ಕೃತ್ಯ ಎಸಗಲು ಹೊಸ ಸಿಮ್‌ ಕಾರ್ಡ್‌ಗಳನ್ನು ಖರೀದಿಸುತ್ತಿದ್ದರು. … Continue reading ನಿಂಗಪ್ಪನಿಗೆ ಅಬಕಾರಿ, ಬಿಬಿಎಂಪಿ ಅಧಿಕಾರಿಗಳೇ ಗುರಿ; ಎಫ್‌ಐಆರ್‍‌ನಲ್ಲಿಲ್ಲ ಎಸ್ಪಿ ಜೋಷಿ ಹೆಸರು