ಲೋಕಾಯುಕ್ತರೇ ದಾಖಲಿಸಿದ್ದ ಸ್ವಯಂ ಪ್ರೇರಿತ ಪ್ರಕರಣದ ಆರೋಪಿಗಳ ಬೆನ್ನೆತ್ತಿದ್ದ ಆರೋಪಿ ನಿಂಗಪ್ಪ?

ಬೆಂಗಳೂರು;   ಲೋಕಾಯುಕ್ತ ಹೆಸರಿನಲ್ಲಿ ಹಣ ವಸೂಲಿಗಿಳಿದಿದ್ದ ಎಂಬ  ಆರೋಪಕ್ಕೆ ಗುರಿಯಾಗಿ ಬಂಧನದಲ್ಲಿರುವ ಆರೋಪಿ ನಿಂಗಪ್ಪನಿಗೆ, ಲೋಕಾಯುಕ್ತರೇ ದಾಖಲಿಸಿದ್ದ ಸ್ವಯಂ ಪ್ರೇರಿತ ಪ್ರಕರಣಗಳೇ ಹಣ ವಸೂಲಿಯ ಮೂಲವಾಗಿತ್ತು!   ಅಬಕಾರಿ ಪರವಾನಗಿ ವಿತರಣೆ, ನವೀಕರಣದಲ್ಲಿ ಅವ್ಯವಹಾರ ಸೇರಿದಂತೆ ಇನ್ನಿತರೆ ಗುರುತರವಾದ ದೂರುಗಳು ಮತ್ತು  ಲೋಕಾಯುಕ್ತರೇ ಸ್ವಯಂ ಪ್ರೇರಿತವಾಗಿ ದಾಖಲಿಸಿದ್ದ ಪ್ರಕರಣಗಳ ಜಾಡು ಹಿಡಿದು ನಿಂಗಪ್ಪ, ಹಣ ವಸೂಲಿಗಿಳಿಯುತ್ತಿದ್ದ ಎಂಬ ಮತ್ತೊಂದು ಸಂಗತಿಯು ಇದೀಗ ಬಹಿರಂಗವಾಗಿದೆ.   ವಿಶೇಷವಾಗಿ ಲೋಕಾಯುಕ್ತರು ಮತ್ತು ಉಪ ಲೋಕಾಯುಕ್ತರ ನೇತೃತ್ವದಲ್ಲಿ ಬೆಂಗಳೂರು ನಗರ ಜಿಲ್ಲೆಯ … Continue reading ಲೋಕಾಯುಕ್ತರೇ ದಾಖಲಿಸಿದ್ದ ಸ್ವಯಂ ಪ್ರೇರಿತ ಪ್ರಕರಣದ ಆರೋಪಿಗಳ ಬೆನ್ನೆತ್ತಿದ್ದ ಆರೋಪಿ ನಿಂಗಪ್ಪ?