ಸುಲಿಗೆ ಆರೋಪ; ಸಾಕ್ಷ್ಯ ಇದ್ದರೂ ಎಸ್ಪಿ ಶ್ರೀನಾಥ ಜೋಷಿ ಅಮಾನತಿಗೆ ಶಿಫಾರಸ್ಸು ಮಾಡದ ಲೋಕಾಯುಕ್ತ
ಬೆಂಗಳೂರು; ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ನೌಕಕರಿಂದ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಒಳಗಾಗಿರುವ ಎಸ್ಪಿ ಶ್ರೀನಾಥ ಎಂ ಜೋಷಿ ಅವರ ವಿರುದ್ಧ ಲೋಕಾಯುಕ್ತ ಸಂಸ್ಥೆಯು ಇದುವರೆಗೂ ಯಾವುದೇ ಶಿಸ್ತು ಕ್ರಮ ಜರುಗಿಸಿಲ್ಲ. ಈ ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗಿರುವ ನಿಂಗಪ್ಪ, ತನಿಖಾಧಿಕಾರಿಗಳ ಮುಂದೆ ಶ್ರೀನಾಥ ಎಂ ಜೋಷಿ ಅವರ ಹೆಸರನ್ನು ಬಾಯಿಬಿಟ್ಟಿರುವುದು, ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿರುವ ವಿವರಗಳನ್ನು ಒದಗಿಸಿದ್ದ. ಆದರೂ ಸಹ ಶ್ರೀನಾಥ ಎಂ ಜೋಷಿ ಅವರನ್ನು … Continue reading ಸುಲಿಗೆ ಆರೋಪ; ಸಾಕ್ಷ್ಯ ಇದ್ದರೂ ಎಸ್ಪಿ ಶ್ರೀನಾಥ ಜೋಷಿ ಅಮಾನತಿಗೆ ಶಿಫಾರಸ್ಸು ಮಾಡದ ಲೋಕಾಯುಕ್ತ
Copy and paste this URL into your WordPress site to embed
Copy and paste this code into your site to embed