ಸುಲಿಗೆ; ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ, ಮತ್ತೊಬ್ಬ ಎಸ್ಪಿಯ ಹೆಸರು ಬಾಯ್ಬಿಟ್ಟ ಮಧ್ಯವರ್ತಿ ಗಿರಿರಾಜ್‌?

ಬೆಂಗಳೂರು;  ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿಗೆ ಮಾಡುತ್ತಿದ್ದ ಎಂಬ ಆರೋಪಕ್ಕೆ ಗುರಿಯಾಗಿರುವ ನಿಂಗಪ್ಪನ ಮೂಲಕ ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿಕೆ ಮಾಡಿರುವ ಪ್ರಕರಣವು ಅಧಿಕಾರಿಗಳ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಇದೀಗ ಲೋಕಾಯುಕ್ತದ ಮತ್ತೊಬ್ಬ ಎಸ್ಪಿಯ ಹೆಸರೂ ಸಹ ಸೇರ್ಪಡೆಗೊಂಡಿದೆ.   ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ ಹೂಡಿಕೆ ಸಂಬಂಧ ಮಧ್ಯವರ್ತಿಗಳನ್ನು ಆರೋಪಿ ನಿಂಗಪ್ಪ ಲೋಕಾಯುಕ್ತದ ಪೊಲೀಸ್‌ ಅಧಿಕಾರಿಗಳಿಗೆ  ಪರಿಚಯಿಸಿದ್ದ. ನಿಂಗಪ್ಪನ ಮೂಲಕ ಪರಿಚಯಿಸಿಕೊಂಡಿದ್ದ ಎಸ್ಪಿಯೊಬ್ಬರು ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿರುವುದನ್ನು ಲೋಕಾಯುಕ್ತ ಪೊಲೀಸರು ಬಯಲಿಗೆಳೆದಿದ್ದಾರೆ!   ಮೈಸೂರು … Continue reading ಸುಲಿಗೆ; ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ, ಮತ್ತೊಬ್ಬ ಎಸ್ಪಿಯ ಹೆಸರು ಬಾಯ್ಬಿಟ್ಟ ಮಧ್ಯವರ್ತಿ ಗಿರಿರಾಜ್‌?