ಎಪಿಎಂಸಿ ಮಳಿಗೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ; ಪೂರ್ವ ನಿರ್ಧರಿತ ವ್ಯವಹಾರ, ಲಂಚಗುಳಿತನಕ್ಕಿಲ್ಲ ಕಡಿವಾಣ

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ವ್ಯಾಪ್ತಿಯಲ್ಲಿರುವ ಮಳಿಗೆಗಳು ಮತ್ತು ಅಂಗಡಿಗಳ ಹಂಚಿಕೆಯಲ್ಲಿ ಅಕ್ರಮಗಳು ನಡೆಯುತ್ತಿವೆ. ಮಳಿಗೆ ಮತ್ತು ಅಂಗಡಿಗಳನ್ನು ಹರಾಜು ಪ್ರಕ್ರಿಯೆಯೇ ಪೂರ್ವ ನಿರ್ಧರಿತವಾಗಿರುತ್ತವೆ. ವ್ಯಾಪಾರಿಗಳ ಗಮನಕ್ಕೂ ತಾರದೆಯೇ ಮಳಿಗೆ ಮತ್ತು ಅಂಗಡಿಗಳನ್ನು ತಮಗೆ ಬೇಕಾದವರಿಗೆ ಹರಾಜು ಹಾಕಲಾಗುತ್ತಿದೆ. ಇಡೀ ಪ್ರಕ್ರಿಯೆಯಲ್ಲಿ ಭಾರೀ ಪ್ರಮಾಣದ ಲಂಚಗುಳಿತನ ನಡೆಯುತ್ತಿದೆ ಎಂಬ ಬಲವಾದ ಆರೋಪಗಳು ಕೇಳಿ ಬಂದಿವೆ.   ಎಪಿಎಂಸಿಗಳ ಸುಧಾರಣೆ ಕುರಿತು ರಾಜ್ಯ ಕಾಂಗ್ರೆಸ್‌ ಸರ್ಕಾರವು ಈಚೆಗಷ್ಟೇ ಜಾಹೀರಾತು ನೀಡಿ ಪ್ರಚಾರ ಪಡೆದುಕೊಂಡಿತ್ತು. ಆದರೀಗ ಎಪಿಎಂಸಿ ಮಳಿಗೆ … Continue reading ಎಪಿಎಂಸಿ ಮಳಿಗೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ; ಪೂರ್ವ ನಿರ್ಧರಿತ ವ್ಯವಹಾರ, ಲಂಚಗುಳಿತನಕ್ಕಿಲ್ಲ ಕಡಿವಾಣ