ಹೊಸ ವಿದ್ಯಾರ್ಥಿ ನಿಲಯ ಮಂಜೂರಾತಿಯಿಲ್ಲ, ಹೆಚ್ಚುವರಿ ಅನುದಾನವೂ ಇಲ್ಲ; ‘ಕೈ’ ಎತ್ತಿದ ಸರ್ಕಾರ?

ಬೆಂಗಳೂರು;  ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೊಸ ವಿದ್ಯಾರ್ಥಿ ನಿಲಯಗಳ ಮಂಜೂರಾತಿಗಾಗಿ ಪ್ರಸ್ತಾವನೆಗಳು ಸಲ್ಲಿಕೆಯಾಗುತ್ತಿದ್ದರೂ ಸಹ ಹೆಚ್ಚುವರಿ ಅನುದಾನ ಒದಗಿಸಲು ಸಾಧ್ಯವಿಲ್ಲ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರವು ‘ಕೈ’ ಎತ್ತಿದೆ.   ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿನ ಮೆಟ್ರಿಕ್‌ ಪೂರ್ವ ಮತ್ತು ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಸಿಗದೇ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ. ಹೀಗಾಗಿ ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಬೇಕು ಎಂಬ ಬೇಡಿಕೆ ಪ್ರಸ್ತಾವನೆಗಳು ಇಲಾಖೆಗೆ ಸಲ್ಲಿಕೆಯಾಗುತ್ತಲೇ ಇವೆ. ಆದರೆ ಅನುದಾನ ಕೊರತೆಯಿರುವ ಕಾರಣ … Continue reading ಹೊಸ ವಿದ್ಯಾರ್ಥಿ ನಿಲಯ ಮಂಜೂರಾತಿಯಿಲ್ಲ, ಹೆಚ್ಚುವರಿ ಅನುದಾನವೂ ಇಲ್ಲ; ‘ಕೈ’ ಎತ್ತಿದ ಸರ್ಕಾರ?