ಹೆಚ್ಚುವರಿ ಅಡ್ವೋಕೇಟ್ ಜನರಲ್‌ಗಳ ‘ಬಿಜೆಪಿ’ ನಿಷ್ಠೆ ಬಯಲು; ಎನ್ ದೇವದಾಸ್‌ರಿಂದಲೇ ಸರ್ಕಾರಕ್ಕೆ ವರದಿ
ಬೆಂಗಳೂರು; ರಾಜ್ಯ ಅಡ್ವೋಕೇಟ್ ಜನರಲ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಹೆಚ್ಚುವರಿ ಅಡ್ವೋಕೇಟ್ ಜನರಲ್‌ಗಳು ಮತ್ತು ಅವರ ಕಚೇರಿಯಲ್ಲಿರುವ ಕಾನೂನು ಅಧಿಕಾರಿಗಳು ರಾಜ್ಯ ಸರ್ಕಾರದ ಹಿತಾಸಕ್ತಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮತ್ತು ಹಿಂದಿನ ಅವಧಿಯಲ್ಲಿನ ಸರ್ಕಾರಕ್ಕೆ ಈಗಲೂ ನಿಷ್ಠರಾಗಿದ್ದಾರೆ ಎಂದು ಹೆಚ್ಚುವರಿ ಅಡ್ವೋಕೇಟ್ ಜನರಲ್ ಎನ್ ದೇವದಾಸ್ ಅವರು ಕಾನೂನು ಸಚಿವ ಹೆಚ್ ಕೆ ಪಾಟೀಲ್, ಮುಖ್ಯಮಂತ್ರಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಅರೆ ಸರ್ಕಾರಿ ಪತ್ರದ ಮೂಲಕ ವರದಿ ಸಲ್ಲಿಸಿರುವುದು ಇದೀಗ ಬಹಿರಂಗವಾಗಿದೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ … Continue reading ಹೆಚ್ಚುವರಿ ಅಡ್ವೋಕೇಟ್ ಜನರಲ್‌ಗಳ ‘ಬಿಜೆಪಿ’ ನಿಷ್ಠೆ ಬಯಲು; ಎನ್ ದೇವದಾಸ್‌ರಿಂದಲೇ ಸರ್ಕಾರಕ್ಕೆ ವರದಿ
Copy and paste this URL into your WordPress site to embed
Copy and paste this code into your site to embed