ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ನಿವೇಶನ; ಆರ್‍‌ಡಿಪಿಆರ್‍‌ನಿಂದ ಪ್ರಸ್ತಾವ ತಿರಸ್ಕೃತ, ಸರ್ಕಾರಕ್ಕೆ ಮುಖಭಂಗ?

ಬೆಂಗಳೂರು;  ಕಾಂಗ್ರೆಸ್‌ ಪಕ್ಷದ ಕಾರ್ಯಾಲಯಕ್ಕೆ ಗುತ್ತಿಗೆ ಆಧಾರದ ಮೇಲೆ ನಿವೇಶನವನ್ನು ಮಂಜೂರು ಮಾಡಲು ನಿಯಮಗಳಲ್ಲಿ ಅವಕಾಶಗಳಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯು ಪ್ರಸ್ತಾವನೆಯನ್ನು ತಿರಸ್ಕರಿಸಿರುವುದು ಇದೀಗ ಬಹಿರಂಗವಾಗಿದೆ.   ಕಂದಾಯ, ನಗರಾಭಿವೃದ್ಧಿ ಇಲಾಖೆ ಅಧೀನದಲ್ಲಿರುವ ವಿವಿಧ ಸಕ್ಷಮ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿನ ಸರ್ಕಾರಿ ಭೂಮಿ, ಸಿ ಎ ನಿವೇಶನಗಳನ್ನು ಕಾಂಗ್ರೆಸ್‌ ಭವನ ಟ್ರಸ್ಟ್‌  ಮಂಜೂರು ಮಾಡಿಸಿಕೊಳ್ಳುತ್ತಿದೆ.  ಈ ಮಧ್ಯೆ   ಗ್ರಾಮ ಪಂಚಾಯ್ತಿಗಳ ಹೆಸರಿನಲ್ಲಿರುವ ಜಮೀನು, ನಿವೇಶನಗಳ ಮೇಲೂ ಕಣ್ಣು ಹಾಕಿತ್ತು.   ಆದರೀಗ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್‌ … Continue reading ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ನಿವೇಶನ; ಆರ್‍‌ಡಿಪಿಆರ್‍‌ನಿಂದ ಪ್ರಸ್ತಾವ ತಿರಸ್ಕೃತ, ಸರ್ಕಾರಕ್ಕೆ ಮುಖಭಂಗ?