ಉಜಿರೆ-ಬೆಳ್ತಂಗಡಿಯಲ್ಲಿ ಅಸಹಜ ಸಾವುಗಳು; 2013ರಿಂದ 2020ರವರೆಗೆ 98 ಪ್ರಕರಣ ದಾಖಲು

ಬೆಂಗಳೂರು; ಧರ್ಮಸ್ಥಳ ದೇವರ ದರ್ಶನಕ್ಕೆ ಬಂದವರು, ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್‌ನಲ್ಲಿನ ಕೆಲವು ವಿದ್ಯಾರ್ಥಿಗಳು, ಧರ್ಮಸ್ಥಳದ ಹರಕೆ ಮಂಡಿಯಲ್ಲಿದ್ದ ಕ್ಷೌರಿಕ, ಅಪರಿಚಿತ ಗಂಡು, ಅಪರಿಚಿತ ಹೆಣ್ಣುಮಕ್ಕಳು ಸೇರಿದಂತೆ   2013ರ ಸೆ.10ರಿಂದ 2020ರ ಡಿಸೆಂಬರ್‍‌ ವರೆಗೆ ಉಜಿರೆ ಮತ್ತು ಧರ್ಮಸ್ಥಳದಲ್ಲಿ ಒಟ್ಟಾರೆ 98 ಮಂದಿ  ಅಸಹಜವಾಗಿ ಸಾವನ್ನಪ್ಪಿದ್ದರು. ಈ ಸಂಬಂಧ ಸಲ್ಲಿಕೆಯಾಗಿದ್ದ ದೂರನ್ನಾಧರಿಸಿ ಉಜಿರೆ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.   ಜೀವನದಲ್ಲಿ ಜಿಗುಪ್ಸೆ, ಅನಾರೋಗ್ಯದಿಂದ ಬೇಸತ್ತು, ಕೊಲೆ, ಕುಡಿತದ ಅಮಲಿನಲ್ಲಿ ಕೆಳಗೆ ಬಿದ್ದು, ಗಾಯದಿಂದ ಜೀವನದಲ್ಲಿ … Continue reading ಉಜಿರೆ-ಬೆಳ್ತಂಗಡಿಯಲ್ಲಿ ಅಸಹಜ ಸಾವುಗಳು; 2013ರಿಂದ 2020ರವರೆಗೆ 98 ಪ್ರಕರಣ ದಾಖಲು