ಹಣ ಸುಲಿಗೆ; ಸರ್ಕಾರದ ಕೈ ಸೇರಿದ ವಾಟ್ಸಾಪ್‌ ಸಂದೇಶಗಳ ಪ್ರತಿ, ಲೋಕಾಯುಕ್ತ ರಿಜಿಸ್ಟ್ರಾರ್‍‌ ಪತ್ರ ಬಹಿರಂಗ

ಬೆಂಗಳೂರು;   ಆರೋಪಿ ನಿಂಗಪ್ಪನೊಂದಿಗೆ  ಲೋಕಾಯುಕ್ತ ಎಸ್ಪಿ ಶ್ರೀನಾಥ್‌ ಜೋಷಿ ಅವರು ಅಪರಾಧಿಕ ಒಳ ಸಂಚು ನಡೆಸಿ ಹಣ ವಸೂಲಿ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಲೋಕಾಯುಕ್ತ ರಿಜಿಸ್ಟ್ರಾರ್ ಅವರು ಸರ್ಕಾರಕ್ಕೆ ಪತ್ರ ಬರೆದಿರುವುದು ಇದೀಗ ಬಹಿರಂಗವಾಗಿದೆ.   ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್‌ ಅವರಿಗೆ 2025ರ ಜೂನ್‌ 23ರಂದು 2 ಪುಟಗಳ ಪತ್ರ (ಸಂಖ್ಯೆ; ಲೋಕ್‌/ಆಡಳಿತ-1/17/2025-26) ಬರೆದಿದ್ದಾರೆ. ಈ ಪತ್ರದಲ್ಲಿರುವ ಸಂಗತಿಗಳ ಬಗ್ಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ … Continue reading ಹಣ ಸುಲಿಗೆ; ಸರ್ಕಾರದ ಕೈ ಸೇರಿದ ವಾಟ್ಸಾಪ್‌ ಸಂದೇಶಗಳ ಪ್ರತಿ, ಲೋಕಾಯುಕ್ತ ರಿಜಿಸ್ಟ್ರಾರ್‍‌ ಪತ್ರ ಬಹಿರಂಗ