ಸುಲಿಗೆ; ಸರ್ಕಾರಕ್ಕೆ ಬರೆದ ಪತ್ರ, ಹೇಳಿಕೆಗಳಲ್ಲಿ ಸಚಿವ ತಿಮ್ಮಾಪುರ ಹೆಸರಿಲ್ಲ, ರಕ್ಷಣೆಗಿಳಿದಿದೆಯೇ ಲೋಕಾಯುಕ್ತ?

ಬೆಂಗಳೂರು; ಲೋಕಾಯುಕ್ತ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿಗೆ ಮಾಡುತ್ತಿದ್ದ ಪ್ರಕರಣದ ಆರೋಪಿಗಳೊಂದಿಗೆ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಅವರು ಸಂಪರ್ಕದಲ್ಲಿದ್ದರು ಮತ್ತು ಆರೋಪಿಗಳನ್ನು ಭೇಟಿ ಮಾಡಿದ್ದರು  ಎಂಬ ಸಂಗತಿಯನ್ನು ಲೋಕಾಯುಕ್ತ ಸಂಸ್ಥೆಯು ಮುಚ್ಚಿಡುತ್ತಿದೆ!   ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಲೋಕಾಯುಕ್ತ ರಿಜಿಸ್ಟ್ರಾರ್‍‌ ಅವರು ಬರೆದಿರುವ ಪತ್ರ ಮತ್ತು ಬಿಡುಗಡೆ ಮಾಡಿರುವ ಎರಡು ಪತ್ರಿಕಾ ಹೇಳಿಕೆಗಳಲ್ಲಿಯೂ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಅವರ ಹೆಸರಿಲ್ಲ. ಸಚಿವ ತಿಮ್ಮಾಪುರ ಅವರ ಹೆಸರನ್ನು ಗೌಪ್ಯವಾಗಿಡುತ್ತಿರುವ  ಲೋಕಾಯುಕ್ತದ … Continue reading ಸುಲಿಗೆ; ಸರ್ಕಾರಕ್ಕೆ ಬರೆದ ಪತ್ರ, ಹೇಳಿಕೆಗಳಲ್ಲಿ ಸಚಿವ ತಿಮ್ಮಾಪುರ ಹೆಸರಿಲ್ಲ, ರಕ್ಷಣೆಗಿಳಿದಿದೆಯೇ ಲೋಕಾಯುಕ್ತ?