ಹೊಣೆಗಾರಿಕೆ, ಬಾಕಿ ಸಾಲದಲ್ಲಿ ‘ಗೃಹಲಕ್ಷ್ಮಿ’ ಪಾಲು ಹೆಚ್ಚಳ; ಆದಾಯಕ್ಕಿಂತಲೂ ವೆಚ್ಚವೇ ಹೆಚ್ಚೆಂದ ಸಂಶೋಧನಾ ವರದಿ
ಬೆಂಗಳೂರು; ಮಹಿಳಾ ಸಬಲೀಕರಣ ಗುರಿ ಹೊಂದಿರುವ ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಒಟ್ಟು ಹಣಕಾಸಿನ ಕೊರತೆಗೆ ಗರಿಷ್ಠ ಪಾಲುದಾರಿಕೆ ಹೊಂದಿದೆ. ಈ ಯೋಜನೆ ಜಾರಿಯಿಂದ ಜಿಎಸ್‌ಟಿ ಸಂಗ್ರಹದಲ್ಲಿ ಏರಿಕೆಯಾಗಿದೆ ಎಂದು ಹೇಳಲಾಗಿದೆಯಾದರೂ ಈ ಯೋಜನೆ ಮೇಲಿನ ವೆಚ್ಚವು ಕರ್ನಾಟಕದ ಆದಾಯ ಕೊರತೆಯನ್ನು ಮೀರಿದೆ. ಅದೇ ರೀತಿ ಕರ್ನಾಟಕ ರಾಜ್ಯದ ಒಟ್ಟು ಹೊಣೆಗಾರಿಕೆ ಮತ್ತು ಬಾಕಿ ಸಾಲದಲ್ಲಿ ಗೃಹ ಲಕ್ಷ್ಮಿ ಯೋಜನೆಯ ಪಾಲು ಸಹ ಹೆಚ್ಚುತ್ತಿದೆ. ಒಟ್ಟಾರೆ ಈ ಯೋಜನೆಯು ಹಣಕಾಸಿನ ಹೊಣೆಗಾರಿಕೆಗಳ ಸೃಷ್ಟಿಗೆ ಕಾರಣವಾಗುತ್ತದೆ. ಗೃಹಲಕ್ಷ್ಮಿ ಯೋಜನೆ … Continue reading ಹೊಣೆಗಾರಿಕೆ, ಬಾಕಿ ಸಾಲದಲ್ಲಿ ‘ಗೃಹಲಕ್ಷ್ಮಿ’ ಪಾಲು ಹೆಚ್ಚಳ; ಆದಾಯಕ್ಕಿಂತಲೂ ವೆಚ್ಚವೇ ಹೆಚ್ಚೆಂದ ಸಂಶೋಧನಾ ವರದಿ
Copy and paste this URL into your WordPress site to embed
Copy and paste this code into your site to embed