1 ಲಕ್ಷ 17 ಸಾವಿರ 884 ಸರ್ಕಾರಿ ನೌಕರರಿಗೆ 3 ತಿಂಗಳಾದರೂ ಪಾವತಿಯಾಗದ ವೇತನ; 834.89 ಕೋಟಿ ಬಾಕಿ
ಬೆಂಗಳೂರು; ಸರ್ಕಾರಿ ನೌಕರರಿಗೆ ಪ್ರತಿ ತಿಂಗಳೂ ವೇತನ ಪಾವತಿಸಲು ಆಯವ್ಯಯದಲ್ಲಿ ಅನುದಾನ ಒದಗಿಸಿದ್ದರೂ ಸಹ 2025ರ ಏಪ್ರಿಲ್‌ರಿಂದ ಜೂನ್ ಅವಧಿವರೆಗೆ 1 ಲಕ್ಷ 17 ಸಾವಿರ 884 ಸಾವಿರ ಸರ್ಕಾರಿ ನೌಕರರಿಗೆ ವೇತನವನ್ನೇ ನೀಡಿಲ್ಲ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ. ಗ್ಯಾರಂಟಿ ಯೋಜನೆ ಅನುಷ್ಠಾನದಿಂದ ಸರ್ಕಾರಿ ನೌಕರರ ವೇತನಕ್ಕೂ ಪರದಾಡುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ಇದೀಗ ಪ್ರಸ್ತುತ ಆರ್ಥಿಕ ವರ್ಷದ ಆರಂಭದ ಮೂರು ತಿಂಗಳವರೆಗೆ ಸರ್ಕಾರಿ ನೌಕರರಿಗೆ ವೇತನವನ್ನೇ ನೀಡಿಲ್ಲ. ಹೀಗಾಗಿ ಸರ್ಕಾರಿ ನೌಕರರು ಕುಟುಂಬ … Continue reading 1 ಲಕ್ಷ 17 ಸಾವಿರ 884 ಸರ್ಕಾರಿ ನೌಕರರಿಗೆ 3 ತಿಂಗಳಾದರೂ ಪಾವತಿಯಾಗದ ವೇತನ; 834.89 ಕೋಟಿ ಬಾಕಿ
Copy and paste this URL into your WordPress site to embed
Copy and paste this code into your site to embed