ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪಾವತಿಗೂ ಅನುದಾನ ಕೊರತೆ; ಜಿಲ್ಲೆಗಳಲ್ಲಿ ಶಿಕ್ಷಕರ ಪರದಾಟ!

ಬೆಂಗಳೂರು; ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಹುದ್ದೆಗಳಿಗೆ ಎದುರಾಗಿ ನೇಮಕವಾಗಿರುವ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆ ಪಾವತಿ ಮಾಡಲೂ ಅನುದಾನ ಕೊರತೆ ಎದುರಾಗಿರುವ ಸಂಗತಿಯು ಇದೀಗ ಬಹಿರಂಗವಾಗಿದೆ.   ಸರ್ಕಾರವು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿತ್ತು. ಅಲ್ಲದೇ ಈ ಅತಿಥಿ ಶಿಕ್ಷಕರಿಗೆ ಗೌರವಧನವನ್ನು ಹೆಚ್ಚಿಸಲಾಗಿದೆ. ಆದರೀಗ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆ ಪಾವತಿ ಮಾಡಲೂ ಸರ್ಕಾರದ ಬಳಿ ಹಣವಿಲ್ಲವಾಗಿದೆ.   ಒಟ್ಟು ಸರ್ಕಾರಿ ನೌಕರರುಗಳ ಪೈಕಿ 1 ಲಕ್ಷ … Continue reading ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪಾವತಿಗೂ ಅನುದಾನ ಕೊರತೆ; ಜಿಲ್ಲೆಗಳಲ್ಲಿ ಶಿಕ್ಷಕರ ಪರದಾಟ!