ಮತಕಳ್ಳತನ; ಎರಡು ವರ್ಷವಾದರೂ ತಾರ್ಕಿಕ ಅಂತ್ಯವಿಲ್ಲ, ತುಷಾರ್‍‌ಗೆ ಆಯಕಟ್ಟಿನ ಹುದ್ದೆ, ರಾಹುಲ್‌ರನ್ನೇ ಅಣಕಿಸಿದರೇ?

ಬೆಂಗಳೂರು;  ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮತದಾರರಿಗೆ ಸಂಬಂಧಿಸಿದ ದತ್ತಾಂಶಗಳನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಪ್ರಕರಣದಲ್ಲಿ ಆರೋಪಿತ ಅಧಿಕಾರಿಗಳಿಗೆ ಈಗಿನ ಕಾಂಗ್ರೆಸ್‌ ಸರ್ಕಾರವು ಉಳಿದೆಲ್ಲ ಅಧಿಕಾರಿಗಳಿಗಿಂತಲೂ ಆಯಕಟ್ಟಿನ ಸ್ಥಾನ ಕೊಟ್ಟಿದೆ. ಪ್ರಮುಖವಾಗಿ ತುಷಾರ್‌ ಗಿರಿನಾಥ್‌ ಅವರಿಗೆ ಗೃಹ ಮತ್ತು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಕರುಣಿಸಿದೆ.   ಮತ ಕಳ್ಳತನ ಕುರಿತು ತನಿಖೆ ಮಾಡಬೇಕು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಬೆಂಗಳೂರಿನಲ್ಲಿ ನಡೆದಿದ್ದ ಬೃಹತ್‌ ರ್‍ಯಾಲಿಯಲ್ಲಿ ರಾಜ್ಯ ಸರ್ಕಾರಕ್ಕೆ  … Continue reading ಮತಕಳ್ಳತನ; ಎರಡು ವರ್ಷವಾದರೂ ತಾರ್ಕಿಕ ಅಂತ್ಯವಿಲ್ಲ, ತುಷಾರ್‍‌ಗೆ ಆಯಕಟ್ಟಿನ ಹುದ್ದೆ, ರಾಹುಲ್‌ರನ್ನೇ ಅಣಕಿಸಿದರೇ?