ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಚಿಲ್ಲರೆ ದರದಲ್ಲಿ 2 ಎಕರೆ ಜಮೀನು; ಹರಾಜು ನಡೆಸದೇ ಮಂಜೂರು, ನಿಯಮ ಉಲ್ಲಂಘನೆ

ಬೆಂಗಳೂರು;  ನಗರ ಸ್ಥಳೀಯ ಸಂಸ್ಥೆಗಳಿಗೆ ಸೇರಿದ ಜಾಗವನ್ನು ಸಾರ್ವಜನಿಕ ಹರಾಜು ಪ್ರಕ್ರಿಯೆಯ ಮೂಲಕವೇ ವಿಲೇ ಮಾಡಬೇಕು ಎಂದು 2003ರಲ್ಲಿಯೇ ಸರ್ಕಾರವು ಮಾರ್ಗಸೂಚಿ ಹೊರಡಿಸಿದ್ದರೂ ಸಹ ಅದನ್ನು ಬದಿಗೊತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ, ʻಕಾಂಗ್ರೆಸ್‌ ಭವನ ಟ್ರಸ್ಟ್‌ʼ ಗೆ ಬಹುಕೋಟಿ ಬೆಲೆಬಾಳುವ ಎಕರೆಗಟ್ಟಲೇ ಜಾಗವನ್ನು ಚಿಲ್ಲರೆ ದರಕ್ಕೆ ಮಂಜೂರು ಮಾಡುತ್ತಿದೆ.   ತುಮಕೂರು ಮಹಾನಗರ ಪಾಲಿಕೆಯ ಸುಪರ್ದಿಯಲ್ಲಿರುವ ಬಹು ಕೋಟಿ ಬೆಲೆಬಾಳುವ ಒಟ್ಟು ಜಮೀನಿನ ಪೈಕಿ 2 ಎಕರೆ ಜಾಗವನ್ನು ಸಾರ್ವಜನಿಕ ಹರಾಜು ನಡೆಸದೇ ನೇರವಾಗಿ ಕಾಂಗ್ರೆಸ್‌ ಭವನ … Continue reading ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಚಿಲ್ಲರೆ ದರದಲ್ಲಿ 2 ಎಕರೆ ಜಮೀನು; ಹರಾಜು ನಡೆಸದೇ ಮಂಜೂರು, ನಿಯಮ ಉಲ್ಲಂಘನೆ