ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

ಬೆಂಗಳೂರು;  ರಾಜ್ಯ ಕಾಂಗ್ರೆಸ್‌ ಸರ್ಕಾರವು ನಗರಾಭಿವೃದ್ಧಿ, ಪೌರಾಡಳಿತ, ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ವಶ ಅಥವಾ ಸ್ವಾಧೀನದಲ್ಲಿರುವ ಸರ್ಕಾರಿ ಜಾಗಗಳನ್ನು ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಮಂಜೂರು ಮಾಡುತ್ತಿರುವ ಪ್ರಕರಣದಲ್ಲಿ  ಹಿತಾಸಕ್ತಿ ಸಂಘರ್ಷ ಎದುರಾಗಿದೆ.   ರಾಜ್ಯಾದಾದ್ಯಂತ 100 ನೂತನ ಕಾಂಗ್ರೆಸ್‌ ಕಚೇರಿ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲು ಕಾಂಗ್ರೆಸ್‌ ಪಕ್ಷ ಮುಂದಾಗಿದೆ. ಆದರೆ ಇದುವರೆಗೂ 50 ಕಡೆಯೂ ಸ್ಥಳ ಅಂತಿಮವಾಗಿಲ್ಲ ಎಂದು ಡಿಸಿಎಂ ಶಿವಕುಮಾರ್‍‌  ಇತ್ತೀಚೆಗೆ ಕಾಂಗ್ರೆಸ್‌ ಶಾಸಕಾಂಗದ ಪಕ್ಷದ … Continue reading ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ