ನಿಷ್ಕ್ರೀಯವಾಗಿರುವ ಮಾಲಿನ್ಯ ನಿಯಂತ್ರಣ ಮಂಡಳಿ; ಕೈಗಾರಿಕೆಗಳಿಗೆ ಹೇಳೋರಿಲ್ಲ, ಕೇಳೋರಿಲ್ಲ ಎಂದ ಸಿಎಜಿ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 2,756 ಕೈಗಾರಿಕೆಗಳ ಪೈಕಿ ಶೇ. 66.29 ರಷ್ಟು ಕೈಗಾರಿಕೆಗಳು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಗತ್ಯ ಒಪ್ಪಿಗೆಯನ್ನು ಪಡೆದುಕೊಂಡೇ ಇಲ್ಲ.   ಹೀಗಾಗಿ ಈ ಕೈಗಾರಿಕೆಗಳು ಸೃಷ್ಟಿಸುತ್ತಿರುವ ಮಾಲಿನ್ಯದ ಪ್ರಮಾಣ ಎಷ್ಟು? ಇವುಗಳಿಂದ ಪರಿಸರದ ಮೇಲೆ ಯಾವೆಲ್ಲಾ ಪರಿಣಾಮಗಳಾಗುತ್ತಿವೆ ಎಂಬ ಮಾಹಿತಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೇ ತಿಳಿದಿಲ್ಲ.   ರಾಜ್ಯದಲ್ಲಿ ಯಾವುದೇ ಕೈಗಾರಿಕೆಯು ಆರಂಭವಾಗಬೇಕಾದರೂ, ನೀರು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯಿದೆ, 1974 (WPCP ಕಾಯಿದೆ) ಮತ್ತು ವಾಯು … Continue reading ನಿಷ್ಕ್ರೀಯವಾಗಿರುವ ಮಾಲಿನ್ಯ ನಿಯಂತ್ರಣ ಮಂಡಳಿ; ಕೈಗಾರಿಕೆಗಳಿಗೆ ಹೇಳೋರಿಲ್ಲ, ಕೇಳೋರಿಲ್ಲ ಎಂದ ಸಿಎಜಿ