ಮಾತಾ ಮಿನರಲ್ಸ್‌ನಿಂದ 53.12 ಕೋಟಿ ದಂಡ ವಸೂಲಿಗೆ ಪತ್ರ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಕ್ರಮಕೈಗೊಂಡ ಸರ್ಕಾರ

ಬೆಂಗಳೂರು: ಕೇಂದ್ರ ರೈಲ್ವೆ ಖಾತೆಯ ಈಗಿನ  ರಾಜ್ಯ  ಸಚಿವ ವಿ ಸೋಮಣ್ಣ ಅವರ ಪುತ್ರರಿಬ್ಬರು ನಿರ್ದೇಶಕರಾಗಿದ್ದ ಮಾತಾ ಮಿನರಲ್ಸ್‌ ಕಂಪನಿಯು ಅನಧಿಕೃತ ಗಣಿಗಾರಿಕೆ ಮತ್ತು ಕಬ್ಬಿಣದ ಅದಿರು ಸಾಗಾಣಿಕೆ ಮಾಡಿರುವ ಪ್ರಕರಣದಲ್ಲಿ  53.12 ಕೋಟಿ ರು ದಂಡದ ಮೊತ್ತವನ್ನು ಕಂದಾಯ ಬಾಕಿಯೆಂದು ಪರಿಗಣಿಸಿ ವಸೂಲು ಮಾಡಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶರು, ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.   53.12 ಕೋಟಿ ರು ದಂಡದ ಮೊತ್ತವನ್ನು ಕಳೆದ 12 ವರ್ಷಗಳಿಂದಲೂ   ವಸೂಲು … Continue reading ಮಾತಾ ಮಿನರಲ್ಸ್‌ನಿಂದ 53.12 ಕೋಟಿ ದಂಡ ವಸೂಲಿಗೆ ಪತ್ರ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಕ್ರಮಕೈಗೊಂಡ ಸರ್ಕಾರ