ಪ್ರಗತಿ ಕಾಣದ ‘ಪ್ರಗತಿ ಕಾಲೋನಿ’ ಯೋಜನೆ; ಮಂಜೂರಾದ ಶೇ.50 ರಷ್ಟೂ ಹಣ ನೀಡದ ಸರ್ಕಾರ
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಕಾಲೋನಿ/ತಾಂಡಗಳನ್ನು ಹಂತ – ಹಂತವಾಗಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ರೂಪಿಸಿರುವ ʻಪ್ರಗತಿ ಕಾಲೋನಿ ಯೋಜನೆʼಗೆ ರಾಜ್ಯ ಸರ್ಕಾರ ಕಳೆದ ಎರಡು ವರ್ಷಗಳಲ್ಲಿ ಮಂಜೂರು ಮಾಡಿದ ಹಣದ ಶೇ. 50 ರಷ್ಟನ್ನೂ ಬಿಡುಗಡೆ ಮಾಡದಿರುವುದು ಬೆಳಕಿಗೆ ಬಂದಿದೆ. 2023-24 ಮತ್ತು 2024-25 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಈ ಯೋಜನೆ ಜಾರಿಗೆ ಒಟ್ಟು 873.57 ಕೋಟಿ ರೂ. ಮಂಜೂರು ಮಾಡಿತ್ತು. ಆದರೆ ಕೇವಲ 393.86 … Continue reading ಪ್ರಗತಿ ಕಾಣದ ‘ಪ್ರಗತಿ ಕಾಲೋನಿ’ ಯೋಜನೆ; ಮಂಜೂರಾದ ಶೇ.50 ರಷ್ಟೂ ಹಣ ನೀಡದ ಸರ್ಕಾರ
Copy and paste this URL into your WordPress site to embed
Copy and paste this code into your site to embed