ಪಿಡಬ್ಲ್ಯುಡಿಯಲ್ಲಿ ಜಿಂಕೆ ವೇಗದ ಕೆಲಸ; ಬಿಜೆಪಿ ಅವಧಿಯಲ್ಲಿ ನಿಯಮ ಬಾಹಿರವಾಗಿ 21.23 ಕೋಟಿ ಪಾವತಿ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆಯ ಬಳ್ಳಾರಿ ಮತ್ತು ಕೊಪ್ಪಳ ವಿಭಾಗದಲ್ಲಿ ಕೇವಲ 21 ದಿನಗಳ ಅಲ್ಪ ಅವಧಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿಗಳನ್ನು ನಿರ್ಮಿಸಿದ್ದ ಗುತ್ತಿಗೆದಾರಿಗೆ ನಿಯಮಬಾಹಿರವಾಗಿ  21.23 ಕೋಟಿ ಹಣವನ್ನೂ ಪಾವತಿಸಿರುವ ಪ್ರಕರಣವನ್ನು ʻಲೆಕ್ಕ ನಿಯಂತ್ರಕರು ಮತ್ತು ಲೆಕ್ಕಪರಿಶೋಧಕರುʼ (ಸಿಎಜಿ)  ಪತ್ತೆ ಹಚ್ಚಿದೆ. ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದ ಆಗಿನ ರಾಜ್ಯ ಸರ್ಕಾರವನ್ನು ಸಿಎಜಿ ತರಾಟೆಗೂ ತೆಗೆದುಕೊಂಡಿದೆ.   ಆಗಸ್ಟ್‌ 19 ರಂದು ವಿಧಾನಸಭೆಯಲ್ಲಿ ಮಂಡಿಸಲಾದ 2023ರ ವರದಿಯಲ್ಲಿ ಸಿಎಜಿಯು ʻಕರ್ನಾಟಕ ಲೋಕೋಪಯೋಗಿ … Continue reading ಪಿಡಬ್ಲ್ಯುಡಿಯಲ್ಲಿ ಜಿಂಕೆ ವೇಗದ ಕೆಲಸ; ಬಿಜೆಪಿ ಅವಧಿಯಲ್ಲಿ ನಿಯಮ ಬಾಹಿರವಾಗಿ 21.23 ಕೋಟಿ ಪಾವತಿ