ನಿಗಮಗಳಿಂದ ಸರ್ಕಾರಕ್ಕೆ ಜಮೆಯಾಗದ 14,549.91 ಕೋಟಿ ರುಪಾಯಿ; ಬಡ್ಡಿ ಹಣವೆಲ್ಲಿ ಹೋಗಿದೆ?

ಬೆಂಗಳೂರು; ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ,  ನೀರಾವರಿ ನಿಗಮ ಸೇರಿದಂತೆ ಸಾರ್ವಜನಿಕ ಸ್ವಾಮ್ಯದ  ಕಂಪನಿಗಳು ಮತ್ತು ನಿಗಮಗಳು ಗಳಿಸಿದ್ದ ಬಡ್ಡಿಯ ಮೊತ್ತವಾದ 14,549.91 ಕೋಟಿ ರುಪಾಯಿಗಳನ್ನು ಸರ್ಕಾರಕ್ಕೆ ಜಮೆ ಮಾಡಿರಲಿಲ್ಲ.   ಬಿಜೆಪಿ ಅವಧಿಯಲ್ಲಿ 13,632.41 ಕೋಟಿ ರು ಇದ್ದರೇ ಕಾಂಗ್ರೆಸ್‌ ಸರ್ಕಾರದ (2023-24) ಅವಧಿಯಲ್ಲಿಯೇ  917.50 ಕೋಟಿ ರು ಗಳನ್ನು ಸರ್ಕಾರಕ್ಕೆ ಜಮೆಯಾಗಿರಲಿಲ್ಲ  ಎಂಬುದನ್ನು ಪ್ರಧಾನ ಮಹಾಲೇಖಪಾಲರು (ಸಿಎಜಿ) ಲೆಕ್ಕ ಪರಿಶೋಧನೆಯಿಂದ ಪತ್ತೆ ಹಚ್ಚಿದ್ದಾರೆ.   ಎಲ್ಲಾ ನಿಗಮಗಳು, ಕಂಪನಿಗಳೂ, ಸ್ವಾಯತತ … Continue reading ನಿಗಮಗಳಿಂದ ಸರ್ಕಾರಕ್ಕೆ ಜಮೆಯಾಗದ 14,549.91 ಕೋಟಿ ರುಪಾಯಿ; ಬಡ್ಡಿ ಹಣವೆಲ್ಲಿ ಹೋಗಿದೆ?