ಅಪಾಯಕಾರಿ ತ್ಯಾಜ್ಯ ನಿರ್ವಹಣೆ; ರಾಜ್ಯದ ಶೇ.32 ಕಾರ್ಖಾನೆಗಳು ಅಗತ್ಯ ಅನುಮತಿ ಪಡೆದೇ ಇಲ್ಲ

ಬೆಂಗಳೂರು: ರಾಜ್ಯದಲ್ಲಿ ಅಪಾಯಕಾರಿ ತ್ಯಾಜ್ಯಗಳನ್ನು ನಿರ್ವಹಿಸುತ್ತಿರುವ ಕೈಗಾರಿಕೆಗಳ ಪೈಕಿ ಶೇ. 32 ರಷ್ಟು ಕೈಗಾರಿಕೆಗಳು ಅಗತ್ಯವಾಗಿರುವ ಅನುಮತಿಗಳನ್ನು ಪಡೆದುಕೊಂಡೇ ಇಲ್ಲ ಎಂಬ ಆಘಾತಕಾರಿ ಮಾಹಿತಿ  ಹೊರಬಿದ್ದಿದೆ.   ರಾಜ್ಯದಲ್ಲಿ ಒಟ್ಟು 1,185 ಕೈಗಾರಿಕೆಗಳು ಅಪಾಯಕಾರಿ ತ್ಯಾಜ್ಯಗಳನ್ನು (HW) ನಿರ್ವಹಿಸುತ್ತಿದ್ದು, ಇವುಗಳಲ್ಲಿ 377 ಕೈಗಾರಿಕೆಗಳು ಅಗತ್ಯವಾಗಿರುವ ಅನುಮತಿಗಳನ್ನು ಪಡೆದುಕೊಂಡಿಲ್ಲ. ರಾಜ್ಯದಲ್ಲಿ ಮಂಗಳೂರಿನಲ್ಲಿ ಅಗತ್ಯ ಅನುಮತಿ ಪಡೆಯದ ಅತಿ ಹೆಚ್ಚು ಕೈಗಾರಿಕೆಗಳಿವೆ. ಇಲ್ಲಿಯ ಶೇ.48 ರಷ್ಟು ಕೈಗಾರಿಕೆಗಳು ಅಗತ್ಯವಾಗಿರುವ ಎಲ್ಲ ಅನುಮತಿಗಳನ್ನು ಪಡೆದುಕೊಂಡಿಲ್ಲ.   ಈ ವಿಷಯವನ್ನು ಮಹಾಲೇಖಪಾಲರು (ಸಿಎಜಿ) … Continue reading ಅಪಾಯಕಾರಿ ತ್ಯಾಜ್ಯ ನಿರ್ವಹಣೆ; ರಾಜ್ಯದ ಶೇ.32 ಕಾರ್ಖಾನೆಗಳು ಅಗತ್ಯ ಅನುಮತಿ ಪಡೆದೇ ಇಲ್ಲ