ಕಾರ್ಮಿಕರ ಮಂಡಳಿಯಲ್ಲಿ ಕೋಟ್ಯಂತರ ಅವ್ಯವಹಾರ; ಬಿಜೆಪಿ ಅವಧಿಯ ಅಕ್ರಮ, ಕಾಂಗ್ರೆಸ್‌ನಿಂದ ಸಕ್ರಮ!

ಬೆಂಗಳೂರು : ಹಿಂದಿನ  ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಯಾಗಿದ್ದ   ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮುಂಜಾಗೃತಾ ಆರೋಗ್ಯ ರಕ್ಷಣಾ ತರಬೇತಿ ಮತ್ತು ತಪಾಸಣೆ (ಪಿಎಚ್‌ಸಿ) ನಡೆಸುವ ಯೋಜನೆಯಲ್ಲಿ  ಕೋಟ್ಯಂತರ ರು. ಅವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದೆ.   ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ (ಕೆಬಿಒಸಿಡಬ್ಲ್ಯುಡಬ್ಲ್ಯುಬಿ) ಮೂಲಕ ಈ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿತ್ತು.   ದಾಖಲೆಗಳ ಪ್ರಕಾರ 2023ರ ಡಿಸೆಂಬರ್‌ವರೆಗೆ 8,49,084 ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಗಿದೆ. ಇದಕ್ಕೆ 258.79 ಕೋಟಿ ರು. … Continue reading ಕಾರ್ಮಿಕರ ಮಂಡಳಿಯಲ್ಲಿ ಕೋಟ್ಯಂತರ ಅವ್ಯವಹಾರ; ಬಿಜೆಪಿ ಅವಧಿಯ ಅಕ್ರಮ, ಕಾಂಗ್ರೆಸ್‌ನಿಂದ ಸಕ್ರಮ!