ಮೂರು ವರ್ಷಗಳಲ್ಲಿ 222 ಲೋಕಾಯುಕ್ತ ದಾಳಿ; ಒಬ್ಬರೇ ಒಬ್ಬ ಅಧಿಕಾರಿಗೂ ಶಿಕ್ಷೆ ಇಲ್ಲ
ಬೆಂಗಳೂರು: ಲೋಕಾಯುಕ್ತ ದಾಳಿ, ಕಂತೆ ಕಂತೆ ದುಡ್ಡು, ಆಸ್ತಿ, ಆಭರಣ ವಶ. ಇದು ಈಗ ಸಾಮಾನ್ಯವೆಂಬಂತಾಗಿದೆ. ಆದರೆ ಕಳೆದ ಮೂರು ವರ್ಷಗಳಲ್ಲಿ ನಡೆದ ಲೋಕಾಯುಕ್ತ ದಾಳಿಗೆ ಒಳಪಟ್ಟ ಒಬ್ಬರೇ ಒಬ್ಬ ಅಧಿಕಾರಿಗೂ ಇದುವರೆಗೆ ಶಿಕ್ಷೆಯಾಗಿಲ್ಲ. ಈ ವಿಷಯವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ವಿಧಾನಸಭೆಗೆ ತಿಳಿಸಿದ್ದಾರೆ. ಶಾಸಕ ಹರೀಶ್ ಗೌಡ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿರುವ ಅವರು, ಕಳೆದ ಮೂರು ವರ್ಷಗಳಲ್ಲಿ ಒಟ್ಟು 222 ಲೋಕಾಯುಕ್ತ ದಾಳಿ ನಡೆದಿವೆ ಎಂದು ತಿಳಿಸಿದ್ದಾರೆ. … Continue reading ಮೂರು ವರ್ಷಗಳಲ್ಲಿ 222 ಲೋಕಾಯುಕ್ತ ದಾಳಿ; ಒಬ್ಬರೇ ಒಬ್ಬ ಅಧಿಕಾರಿಗೂ ಶಿಕ್ಷೆ ಇಲ್ಲ
Copy and paste this URL into your WordPress site to embed
Copy and paste this code into your site to embed