7.20 ಕೋಟಿ ಮೊತ್ತದ ಗುತ್ತಿಗೆ ಮುಂದುವರಿಕೆ; ಟೆಂಡರ್ ಇಲ್ಲದೇ ‘ದ ಪಾಲಿಸಿ ಫ್ರಂಟ್’ಗೆ ಫಟಾಫಟ್ ಕಾರ್ಯಾದೇಶ
ಬೆಂಗಳೂರು; ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ಮಾಡಲು 7.20 ಕೋಟಿ ರು ಮೊತ್ತದ ಗುತ್ತಿಗೆಯ ಅವಧಿ ಪೂರ್ಣಗೊಂಡಿದ್ದರೂ ಸಹ ಯಾವುದೇ ಟೆಂಡರ್ ಆಹ್ವಾನಿಸದೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೌಖಿಕ ಸೂಚನೆ ಮೇರೆಗೆ ಈ ಗುತ್ತಿಗೆಯನ್ನು ‘ದ ಪಾಲಿಸಿ ಫ್ರಂಟ್’ ಹೆಸರಿನಲ್ಲಿ ಮುಂದುವರೆಸಿರುವುದು ಇದೀಗ ಬಹಿರಂಗವಾಗಿದೆ. ದ ಪಾಲಿಸಿ ಫ್ರಂಟ್ ಗೆ ಗುತ್ತಿಗೆಯನ್ನು ಮುಂದುವರೆಸಲು ಚಿರತೆ ವೇಗದಲ್ಲಿ ಸರ್ಕಾರ ಮತ್ತು ʻಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ʼ (ಎಂಸಿ ಅಂಡ್ … Continue reading 7.20 ಕೋಟಿ ಮೊತ್ತದ ಗುತ್ತಿಗೆ ಮುಂದುವರಿಕೆ; ಟೆಂಡರ್ ಇಲ್ಲದೇ ‘ದ ಪಾಲಿಸಿ ಫ್ರಂಟ್’ಗೆ ಫಟಾಫಟ್ ಕಾರ್ಯಾದೇಶ
Copy and paste this URL into your WordPress site to embed
Copy and paste this code into your site to embed