ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ; ಆರೋಪಗಳ ತಳ್ಳಿ ಹಾಕಿದ ಕಂಪನಿಗಳು, ವರದಿ ನೀಡಲು ನಿರ್ದೇಶಿಸಿದ ಸರ್ಕಾರ
ಬೆಂಗಳೂರು; ಡಾ ಬಿ ಆರ್ ಅಂಬೇಡ್ಕರ್ ಅಭಿವೃದ್ದಿ ನಿಗಮವೂ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳು ಅನುಷ್ಠಾನಗೊಳಿಸಿದ್ದ ಗಂಗಾ ಕಲ್ಯಾಣ ಯೋಜನೆಯಡಿ ಕೊರೆಸಿದ್ದ ಕೊಳವೆ ಬಾವಿಗಳಿಗೆ ಪೂರಕ ಸಾಮಗ್ರಿಗಳನ್ನು ಒದಗಿಸಿಲ್ಲ ಎಂಬ ಆರೋಪಕ್ಕೆ ಯಾವುದೇ ಆಧಾರಗಳಿಲ್ಲ ಎಂದು ಕೆಲ ಕಂಪನಿಗಳು ಪ್ರತಿಪಾದಿಸಿವೆ. ಗಂಗಾ ಕಲ್ಯಾಣ ಯೋಜನೆಯಡಿ ನಡೆದಿದೆ ಎನ್ನಲಾಗಿರುವ ವಿವಿಧ ರೀತಿಯ ಅಕ್ರಮಗಳ ಕುರಿತು ತನಿಖೆ ನಡೆಸಲು ಕರ್ನಾಟಕ ವಿಧಾನ ಪರಿಷತ್‌ನ ಸದಸ್ಯ ಡಾ ವೈ ಎ ನಾರಾಯಣಸ್ವಾಮಿ ನೇತೃತ್ವದ ವಿಶೇಷ ಸದನ ಸಮಿತಿಯು ಆರೋಪಿಸಿತ್ತು. … Continue reading ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ; ಆರೋಪಗಳ ತಳ್ಳಿ ಹಾಕಿದ ಕಂಪನಿಗಳು, ವರದಿ ನೀಡಲು ನಿರ್ದೇಶಿಸಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed