ಕಾಡುಕುರುಬ ಸೇರಿ 13 ಬುಡಕಟ್ಟುಗಳಿಗೆ ಸಿವಿಲ್ ಸೇವೆಗಳಲ್ಲಿ ವಿಶೇಷ ಪ್ರಾತಿನಿಧ್ಯ, ನೇಮಕಾತಿ; ಮಾನದಂಡವೇನು?

ಬೆಂಗಳೂರು; ಅರಣ್ಯದ ಅಂಚಿನಲ್ಲಿ ವಾಸಿಸುವ ಜೇನು ಕುರುಬ, ಮಲೆಕುಡಿಯ  ಸೇರಿದಂತೆ ಇನ್ನಿತರೆ 13 ಬುಡಕಟ್ಟು ಜನಾಂಗದವರಿಗೆ ವಿಶೇಷ ನೇಮಕಾತಿ ನಿಯಮಗಳನ್ನು ರಚಿಸಲು ಮುಂದಾಗಿರುವ ಸಂಸದೀಯ ವ್ಯವಹಾರಗಳು, ಶಾಸನ ರಚನೆ  ಇಲಾಖೆಯು ಈ ಸಂಬಂಧ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ  ಹಲವು ಸ್ಪಷ್ಟನೆ ಮತ್ತು ಮಾಹಿತಿಯನ್ನು ಕೋರಿದೆ.   13 ಬುಡಕಟ್ಟು ಜನಾಂಗದವರಿಗೆ ರಾಜ್ಯ ಸಿವಿಲ್‌ ಸೇವೆಗಳಲ್ಲಿ ವಿಶೇಷ ಪ್ರಾತಿನಿಧ್ಯ ನೀಡುವ ಸಂಬಂಧ ಒಂದು ಬಾರಿಗೆ ಅನ್ವಯಿಸುವಂತೆ ವಿಶೇಷ ನೇಮಕಾತಿ ನಿಯಮ ರಚಿಸಲು ಸಂಸದೀಯ ವ್ಯವಹಾರಗಳು, ಶಾಸನ ರಚನೆ  … Continue reading ಕಾಡುಕುರುಬ ಸೇರಿ 13 ಬುಡಕಟ್ಟುಗಳಿಗೆ ಸಿವಿಲ್ ಸೇವೆಗಳಲ್ಲಿ ವಿಶೇಷ ಪ್ರಾತಿನಿಧ್ಯ, ನೇಮಕಾತಿ; ಮಾನದಂಡವೇನು?