ಅನುದಾನರಹಿತ ಅವಧಿ ಅನುದಾನಕ್ಕೆ ಒಳಪಡಿಸಿದರೆ 1,762.90 ಕೋಟಿ ವೆಚ್ಚ; ಪರಿಗಣನೆಗೆ ಅವಕಾಶವಿಲ್ಲ?
ಬೆಂಗಳೂರು; ಅನುದಾನಿತ ಶಿಕ್ಷಣ ಸಂಸ್ಥೆಗಳ ಪಿಂಚಣಿ ನೌಕರರಿಗೆ ಅನುದಾನ ರಹಿತ ಅವಧಿಯ ಸೇವೆಯನ್ನು ಅನುದಾನಕ್ಕೆ ಒಳಪಡುವವರೆಗೂ ಕಾಲ್ಪನಿಕವಾಗಿ ಪರಿಗಣಿಸಿದಲ್ಲಿ ಸರ್ಕಾರಕ್ಕೆ ಒಟ್ಟಾರೆ 1,762.90 ಕೋಟಿ ರು ವೆಚ್ಚವಾಗಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸರ್ಕಾರಕ್ಕೆ ಲೆಕ್ಕಚಾರವನ್ನು ಮುಂದಿಟ್ಟಿರುವುದು ಇದೀಗ ಬಹಿರಂಗವಾಗಿದೆ. ರಾಜ್ಯ ಸರ್ಕಾರದ ಅನುದಾನ ಸಂಹಿತೆಯಡಿ ಅನುದಾನಕ್ಕೆ ಒಳಪಟ್ಟ ಮತ್ತು ಅನುದಾನ ಪಡೆಯುತ್ತಿರುವ ಒಟ್ಟು ಶಿಕ್ಷಣ ಸಂಸ್ಥೆಗಳ ಮತ್ತು ಅನುದಾನಕ್ಕೆ ಒಳಪಟ್ಟ ಒಟ್ಟು ನೌಕರರ ಹುದ್ದೆಗಳು, ಸಂಖ್ಯೆ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ವಿವರಗಳನ್ನು … Continue reading ಅನುದಾನರಹಿತ ಅವಧಿ ಅನುದಾನಕ್ಕೆ ಒಳಪಡಿಸಿದರೆ 1,762.90 ಕೋಟಿ ವೆಚ್ಚ; ಪರಿಗಣನೆಗೆ ಅವಕಾಶವಿಲ್ಲ?
Copy and paste this URL into your WordPress site to embed
Copy and paste this code into your site to embed